ಚಳ್ಳಕೆರೆ ಮಾ5. ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.
ಚಳ್ಳಕೆರೆ ತಾಲೂಕಿನ ಸಿದ್ದಾಪುರ ಮಂಜುನಾಥ (40) ಸಾಲಬಾದೆಗೆ ಸಿಲುಕಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪತ್ನಿ ಶಶಿಕಲಾ ಚಳ್ಳಕೆರೆ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ದೇವರಮರಿಕುಂಟೆ ಗ್ರಾಮದ ಈರಣ್ಣ42) ಈತನಿಗೆ ಮೂರು ಜನ ಮಕ್ಕಳಿದ್ದು 18 ವರ್ಷದ ಮಗಳಿಗೆ ಎರಡು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು ಮಗಳ ಆರೋಗ್ಯ ಸುಧಾರಣೆಯಾಗದೆ ಇರುವುದರಿಂದ ಮನನೊಂದು ಆತ್ಯಹತ್ಯೆ ಮಾಡಿಕೊಂಡಿದ್ದಾನೆ ಮೃತನ ತಂದೆ ರಾಜಣ್ಣ ಚಳ್ಳಕೆರೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments