ದೇವರ ಎತ್ತುಗಳಿಗೆ ಮೇವು, ನೀರು ಹಾಗೂ ನೆರಳಿನ ಕೊರತೆ ಯಾಗದಂತೆ ಎಚ್ಚರಿಕೆ ವಹಿಸುವಂತೆ ಪಶು ಇಲಾಖೆ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ.

by | 19/01/24 | ಸುದ್ದಿ


ಚಳ್ಳಕೆರೆ ಜ.19. ದೇವರ ಎತ್ತುಗಳಿಗೆ ಮೇವು, ನೀರು ಹಾಗೂ ನೆರಳಿನ ಕೊರತೆ ಯಾಗದಂತೆ ಎಚ್ಚರಿಕೆ ವಹಿಸುವಂತೆ ಪಶು ಇಲಾಖೆ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಸೂಚನೆ ನೀಡಿದರು.
ನಗರದ ಹೊರವಲಯದಲ್ಲಿರುವ ಅಜ್ಜಯ್ಯನಗುಡಿ ಬಳಿ ಇರುವ ದೇವರ ಎತ್ತುಗಳಿಗೆ ಮೇವು ವಿತರಿಸಿ ಮಾತನಾಡಿದು. ಹರಕೆ ರೂಪದಲ್ಲಿ ಬಿಡುವ ದೇವರ ಎತ್ತುಗಳಿಗೆ ಮೇವಿನ ಕೊರತೆಯಿಂದ ಅಪೌಷ್ಠಿಕತೆಗೆ ತುತ್ತಾಗಿ ನರಳುತ್ತಿದ್ದವು ಇದನ್ನು ಮನಗಂಡು ಜಿಲ್ಲೆಯಲ್ಲಿರುವ ದೇವರ ಎತ್ತುಗಳಿಗೆ ಪ್ರತ್ಯೇಕ ಗೋಶಾಲೆ ಅಥವಾ ಮೇವು ವಿತರಣೆ ಮಾಡುವಂತೆ ಸರಕಾರಕ್ಕೆ ಒತ್ತಡ ಹಾಕಿದ್ದರಿಂದ ದೇವರ ಎತ್ತುಗಳ ಮೇವಿಗಾಗಿ ಹತ್ತು ಲಕ್ಷ ರೂ ಬಿಡುಗಡೆಯಾಗಿದ್ದು ಅದರಲ್ಲಿ ಚಳ್ಳಕೆರೆ ತಾಲೂಕಿಗೆ 5 ಲಕ್ಷರೂ ಬಿಡುಗಡೆಯಾಗಿದ್ದು ಜಿಲ್ಲಾಡಳಿತ ಹಂತದಲ್ಲಿ ಟೆಂಡರ್ ಪ್ರಕ್ರಿಯೆ ಮುಗಿದು ಇಂದು ದೇವರ ಎತ್ತುಗಳಿಗೆ ಮೇವು ವಿತರಣೆ ಮಾಡುತ್ತಿದ್ದೇವೆ.

‌ ದೇವರ ಎತ್ತುಗಳಿಗೆ ಅಜ್ಜನ ಗುಡಿ ಸಮೀಪ ಸರಕಾರಿ ಜಾಗದಲ್ಲಿ ಪ್ರತ್ಯೇಖ ಖಾಯಂ ಆಗಿ ಗೋಶಾಲೆ ನಿರ್ಮಿಸಿ ಟ್ರಸ್ಟ್ ಸ್ಥಾಪಿಸುವ ವ್ಯವಸ್ಥೆ ಮಾಡಿ ನಿರಂತರ ದೇವರ ಎತ್ತುಗಳಿಗೆ ಮೇವು ನೀರು ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಈ ಹಿಂದೆ ದೇವರ ಎತ್ತುಗಳ ರಕ್ಷಣೆಗಾಗಿ ಮೇವು ಖರೀದಿಸಲು80 ಸಾವಿರ ರೂ ಹಣವನ್ನು ಬಿಡುಗಡೆಗೊಳಿಸಿತ್ತು ಇದು ಸಾಕಾಗುವುದಿಲ್ಲ, ಎಂದು ಈ ಬಾರಿ ಸದಸನದಲ್ಲಿ ಪದೇ ಪದೇ ಸರಕಾರಕ್ಕೆ ಒತ್ತಡ ಹಾಕಿದ್ದರಿಂದ ಈ ಬಾರಿ ದೇವರ ಎತ್ತುಗಳಿಗೆ ಜಿಲ್ಲೆಗೆ 10ಲಕ್ಷ ರೂ ಬಿಡುಗಡೆ ಮಾಡಿದೆ ಎಂದರು. ದೇವರ ಎತ್ತುಗಳಿಗೆ ಆರೋಗ್ಯ ತಪಾಸಣೆ, ಮೇವಿನ ಕೊರತೆಯಾಗದಂತೆ ನೋಡಿಕೊಳ್ಳುವಂತೆ ತಿಳಿಸಿದರು.


ಈ ಸಂದರ್ಭದಲ್ಲಿ ತಹಶೀಲ್ದಾರ್ ರೇಹಾನ್ ಪಾಷ. ತಾಪಂ ಇಒ ಶಶಿಧರ್. ಪಶುಸಂಗೋಪನೆ ಸಹಾಯಮಾಡುವುದುಕ ನಿರ್ದೇಶಕ ಡಾ.ರೇವಣ್ಣ .ಕಿಲಾರಿಗಳು ಮುಖಂಡರು ಇತರರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page