ದೇಶದಲ್ಲಿ ಸಂವಿಧಾನ ಯಥಾವತ್ತಾಗಿ ಜಾರಿಗೆ ಬರಲು ಬಹುಜನ ಸಮಾಜವಾದಿ ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಜನತೆ ಬೆಂಬಲಿಸಲಿ: ಅಶೋಕ್ ಚಕ್ರವರ್ತಿ

by | 14/04/24 | ಲೋಕಸಭಾ ಚುನಾವಣೆ-2024

ಚಳ್ಳಕೆರೆ: ದೇಶದಲ್ಲಿ ಸಂವಿಧಾನ ಯಥಾವತ್ತಾಗಿ ಜಾರಿಗೆ ಬರಬೇಕಾದರೆ ಬಹುಜನ ಸಮಾಜವಾದಿ ಪಕ್ಷದಿಂದ ಮಾತ್ರ ಸಾಧ್ಯ ಪಕ್ಷವು ಯಾವುದೇ ಪ್ರಣಾಳಿಕೆಯನ್ನು ಘೋಷಣೆ ಮಾಡದೆ ಸಂವಿಧಾನವನ್ನು ಜಾರಿಗೊಳಿಸುವುದನ್ನು ಇಟ್ಟುಕೊಂಡಿರುವುದರಿಂದ ಜನತೆ ಈ ಬಾರಿ ದೇಶದ ಲೋಕಸಭಾ ಚುನಾವಣೆಯಲ್ಲಿ ಭೋಜನ ಸಮಾಜವಾದಿ ಪಕ್ಷಕ್ಕೆ ಹೆಚ್ಚಿನ ಸ್ಥಾನವನ್ನು ನೀಡಲಿದ್ದಾರೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಶೋಕ್ ಚಕ್ರವರ್ತಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ದೇಶದಲ್ಲಿ ಇದುವರೆಗೂ ಆಡಳಿತ ನಡೆಸಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಸಂವಿಧಾನವನ್ನು ಬದಲಾವಣೆ ಮಾಡುವ ವಿಚಾರವಾಗಿ ಮಾತುಗಳನ್ನು ಆಡುತ್ತಾರೆ ಅಲ್ಲದೆ ಕೇಂದ್ರದ ಬಿಜೆಪಿ ಸರ್ಕಾರ ಕೋಮುವಾದಿತನವನ್ನು ದೇಶದಲ್ಲಿ ಬಿತ್ತುತ್ತಿದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿಯತ್ತ  ಕೊಂಡೊಯುತ್ತಿದೆ. ಇದರಿಂದಾಗಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನತೆ ಹಾಗೂ ಹಿಂದುಳಿದ ವರ್ಗಗಳು ಇಂದಿಗೂ ಸಹ ಅಭಿವೃದ್ಧಿ ಕಾಣದೆ ಹಿಂದೆ ಉಳಿದಿವೆ ನಾನು ಈಗಾಗಲೇ ಚುನಾವಣೆ ಪ್ರಯುಕ್ತ ಜಿಲ್ಲೆಯ ಎಂಟು ಕ್ಷೇತ್ರಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಮಾಡಿದ್ದು ಜನತೆ ಈ ಬಾರಿ ಬಹುಜನ ಸಮಾಜವಾದಿ ಪಕ್ಷಕ್ಕೆ ಹೆಚ್ಚಿನ ಮತ ನೀಡುವ ವಿಶ್ವಾಸವಿದ್ದು ಚುನಾವಣೆಯಲ್ಲಿ ಜಯಗಳಿಸಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಕನಸು ಹೊಂದಿದ್ದೇನೆ ಎಂದು ತಿಳಿಸಿದರು.

ಪಕ್ಷದ ಮುಖಂಡ ಪ್ರಕಾಶ್ ಮಾತನಾಡಿ ಬಹುಜನ ಸಮಾಜವಾದಿ ಪಕ್ಷವು 543 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿದ್ದು ರಾಜ್ಯದ ಜನತೆಪಕ್ಷದ ಪರ ಒಲವು ಹೊಂದಿದ್ದಾರೆ ಆಡಳಿತ ನಡೆಸುತ್ತಿರುವ ಪಕ್ಷಗಳು ಓದಿದ ಯುವಕರಿಗೆ ಕೆಲಸ ನೀಡದೆ ನಿರುದ್ಯೋಗ ಸಮಸ್ಯೆಯನ್ನು ಹೆಚ್ಚಿಸುತ್ತಿವೆ ಜೆಎನ್ ಯು ನಂತಹ ವಿಶ್ವವಿದ್ಯಾನಿಲಯಗಳಲ್ಲಿ ಪಿ ಎಚ್ ಡಿ ಪದವಿ ಓದಿದ್ದರು ಸಹ ಕೆಲಸವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗಿಯವರಿಗೆ ವಹಿಸಿ, ದೇಶವನ್ನು ಲೂಟಿ ಮಾಡುತ್ತಿದ್ದಾರೆ ಇದರಿಂದಾಗಿ ದೇಶದ ಜನತೆ ಹಾಗೂ ಯುವ ಮತದಾರರು ಸಮಾಜವಾದಿ ಪಕ್ಷದ ಪರ ಒಲವು ಹೊಂದಿದ್ದು ಪಕ್ಷ ಈ ಬಾರಿ ಹೆಚ್ಚಿನ ಸ್ಥಾನ ಗಳಿಸುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಲಕ್ಷ್ಮಮ್ಮ ಗುರುಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page