ದೇಶದ ಪ್ರತಿಯೊಬ್ಬರಿಗೆ ಸಂವಿಧಾನದ ಅಡಿಯಲ್ಲಿ ಮೂಲಭೂತ ಸೌಲಭ್ಯ ಸಿಗಲು ಸಾಧ್ಯ ಸಿ ಎಸ್ ವೆಂಕಟೇಶಪ್ಪ.

by | 16/02/24 | ಶಿಕ್ಷಣ


ನಾಯಕನಹಟ್ಟಿ:: ಸರ್ಕಾರಿ ಶಾಲೆಗಳ ಉಳಿವಿಗೆ ದಾನಿಗಳ ನೆರವು ಅಗತ್ಯ ಎಂದು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಜಿಲ್ಲಾ ಉಪಯೋಜನ ಉಪಸಮನ್ವಯ ಅಧಿಕಾರಿ ಸಿ.ಎಸ್ ವೆಂಕಟೇಶ್ ಹೇಳಿದ್ದಾರೆ.

ಹೋಬಳಿಯ ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊರಡಿಹಳ್ಳಿ ಹೊಸೂರು ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಮವಸ್ತ್ರ ಮತ್ತು ಕುರ್ಚಿಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯವನ್ನು ಕೊಡುವಂತ ಪವಿತ್ರವಾದ ಇಡೀ ವಿಶ್ವವೇ ಮೆಚ್ಚುವಂಥ ಸಂವಿಧಾನವನ್ನು ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರು ನಮಗೆ ನೀಡಿದ್ದಾರೆ ಸಂವಿಧಾನದ ಆಶಯಗಳನ್ನ ಈಡೇರಿಸುವಂತಹಾಗಬೇಕು ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆಯನ್ನು ಶಿಕ್ಷಕಿ ಎನ್ ಇಂದಿರಮ್ಮ ರವರು ಕೊಡುಗೈ ದಾನಿಗಳಾಗಿ ಸಮವಸ್ತ್ರ ವಿತರಣೆ ಮಾಡಿರುವುದು ತುಂಬಾ ಸಂತೋಷದ ವಿಷಯ ಈ ಭಾಗದ ಶಿಕ್ಷಕರು ಸಹ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಮುಂಚೂಣಿಯಲ್ಲಿರುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಇನ್ನೂನಾಯಕನಹಟ್ಟಿ ಸರ್ಕಾರಿ ಮಾದರಿ ಶಾಲೆ ಮುಖ್ಯ ಶಿಕ್ಷಕಿ ಎನ್ ಇಂದಿರಮ್ಮ ಮಾತನಾಡಿ. ಶಾಲೆಯ13
ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವುದು ಇದೊಂದು ಚಿಕ್ಕ ಕೊಡುಗೆ ಇನ್ನಷ್ಟು ದಾನಿಗಳು ಮುಂದೆ ಬಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮ ಸ್ಪೂರ್ತಿಯಾಗಬೇಕು ಎಂಬ ಆಶ್ರಯ ನಮ್ಮದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮೇಲ್ಮಟ್ಟಕ್ಕೆ ಬರಲು ಸ್ಥಳೀಯ ದಾನಿಗಳು ಸಹಾಯ ಹಸ್ತ ನೀಡಬೇಕು.
ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮ ವಿದ್ಯಾಭ್ಯಾಸ ಕಲಿತರೆ ನಮ್ಮ ದೇಶವನ್ನು ಸಾಮಾಜಿಕ ಆರ್ಥಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಬಲಿಷ್ಠ ಗೊಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಹಳ್ಳಿಗಾಡಿನ ಸರ್ಕಾರಿ ಶಾಲೆಯಲ್ಲಿ ಓದುವ ಪ್ರತಿಭಾವಂತ ವಿದ್ಯಾರ್ಥಿಗಳು ಇದ್ದು ಅಂತಹ ವಿದ್ಯಾರ್ಥಿಗಳು ಶೈಕ್ಷಣಿಕ ಅಭಿವೃದ್ಧಿ ಒಂದಲಿ ಎಂಬ ಉದ್ದೇಶದಿಂದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿಸ್ತರಣೆ ಮಾಡಲಾಗಿದೆ ಎಂದರು

ಇದೇ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕ ಡಯಟ್ ಚಿತ್ರದುರ್ಗ ಬಿ ತಿಪ್ಪೇಸ್ವಾಮಿ, ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಪಾಪಮ್ಮ ಆನಂದಪ್ಪ, ಉಪಾಧ್ಯಕ್ಷೆ ಬಿ ಅನಿತಮ್ಮ ಜಿ ಎಂ ಜಯಣ್ಣ, ಗ್ರಾಮ ಪಂಚಾಯತಿ ಸದಸ್ಯ ಪಡ್ಲಬೋರಣ್ಣ, ಗ್ರಾಮ ಪಂಚಾಯತಿ ಮಾಜಿ ಸದಸ್ಯ ಕೆ.ಟಿ. ಮಂಜಣ್ಣ, ಶಿಕ್ಷಣ ಸಂಯೋಜಕ ಈರಸ್ವಾಮಿ, ಸಿಆರ್ಪಿ ಜಿ .ಪಾಲಯ್ಯ, ಆರ್ ಈಶ್ವರಪ್ಪ, ಎಸ್ ಡಿ ಎಂ ಸಿ ಅಧ್ಯಕ್ಷ ರಾಜಣ್ಣ, ಶಿಕ್ಷಕ ಎನ್ ಮಹಾಂತೇಶ್, ಎ. ಎಂ. ವಿಶ್ವನಾಥ್, ಗ್ರಾಮದ ಮುಖಂಡ ಪಿ. ಸುರೇಂದ್ರಪ್ಪ, ರಾಜಣ್ಣ, ಶಿಕ್ಷಕ ಪಿ ಎಂ ವಿಶ್ವನಾಥ್, ಗೋವಿಂದಪ್ಪ, ರಾಮದಾಸ್, ಹೊಸೂರು ಬಡಾವಣೆಯ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಸೂರಪಾಪಯ್ಯ, ಕಿಚ್ಚ ಸುದೀಪ್ ಅಭಿಮಾನಿ ಬಳಗ ಹೊಸೂರು ಬಡಾವಣೆಯ ಗ್ರಾಮಸ್ಥರು ಇದ್ದರು

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page