ಹಿರಿಯೂರು ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಮಾಡಿಸಲಾಗಿದ್ದು, ಈ ಮೂಲಕ ವಾರ್ಡಿನ ಜನರ ಸಮಸ್ಯೆಯನ್ನು ನಿವಾರಣೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಡಿ.ಉಮೇಶ್ ಹೇಳಿದರು.
ನಗರದ ವಾರ್ಡ್ ನಂಬರ್ 3ರಲ್ಲಿ ನಗರಸಭೆ ವತಿಯಿಂದ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ, ಕುಡಿಯುವಹಿ ನೀರಿನ ಕಾಮಗಾರಿಗೆ ಚಾಲನೆ ನೀಡಿ, ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭಾ ಮಾಜಿ ಅಧ್ಯಕ್ಷರಾದ ಶಿವರಂಜಿನಿ ಹಾಗೂ ಕಾಂಟ್ರಾಕ್ಟರ್ ಮತ್ತು ಇಂಜಿನಿಯರ್ ನಯನ ರವರು ಉಪಸ್ಥಿತರಿದ್ದು, ಕಾಮಗಾರಿ ಪರಿಶೀಲಿಸಿದರು.
ನಗರದ ವಾರ್ಡ್ 3ರ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಸ್ಥಳಕ್ಕೆ ಪೌರಾಯುಕ್ತರಾದ ಉಮೇಶ್ ಭೇಟಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments