ನಗರ ಹಾಗೂಗ್ರಾಮೀಣಪ್ರದೇಶ ಸೇರಿದಂತೆ ಈಗಾಗಲೇ ಸುಮಾರು 11 ಸಾವಿರಮನೆ ಮಂಜೂರು ಮಾಡಿಸಲಾಗಿದೆ ಕ್ಷೇತ್ರದ ಶಾಸಕರಾದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್

by | 13/02/23 | ಸುದ್ದಿ

ಹಿರಿಯೂರು :
ನಾನು ಈ ಕ್ಷೇತ್ರದ ಶಾಸಕಿಯಾಗಿ ಆಯ್ಕೆಗೊಂಡ ಮೇಲೆ ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಸುಮಾರು 11 ಸಾವಿರ ಮನೆಗಳನ್ನು ಮಂಜೂರು ಮಾಡಿಸಲಾಗಿದ್ದು, ಈ ಕೆಲಸಕ್ಕೆ ಸಹಕಾರ ನೀಡಿದ ವಸತಿ ಸಚಿವರಿಗೆ ತಾಲ್ಲೂಕಿನ ಜನತೆಯ ಪರವಾಗಿ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂಬುದಾಗಿ ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ತಾಲ್ಲೂಕಿನ ವಿವಿಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಪರಿಶಿಷ್ಠ ಜಾತಿ/ಪರಿಶಿಷ್ಠ ವರ್ಗ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ, ಸಾಮಾನ್ಯ ವಸತಿ ಯೋಜನೆಯಡಿ ಶಾಸಕರ ಕೋಟಾದಲ್ಲಿ ಹೆಚ್ಚುವರಿ ಮನೆಗಳ ಆಯ್ಕೆಗಾಗಿ ನಡೆದ ಗ್ರಾಮಸಭೆಯನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ನಮ್ಮ ಬಿಜೆಪಿ ಸರ್ಕಾರ ಹಾಗೂ ವಸತಿ ಸಚಿವರು 11 ಸಾವಿರಕ್ಕೂ ಹೆಚ್ಚಿನ ಮನೆಗಳನ್ನು ನಮ್ಮ ಕ್ಷೇತ್ರಕ್ಕೆ ಮಂಜೂರು ಮಾಡಿದ್ದರೂ ಇನ್ನೂ ಅಸಂಖ್ಯಾತವಾದ ಬೇಡಿಕೆಯಿದೆ, ಎಷ್ಟೇ ಹೆಚ್ಚುವರಿ ಮನೆಗಳನ್ನು ಸರ್ಕಾರ ಮಂಜೂರು ಮಾಡಿದರೂ ಕ್ಷೇತ್ರದ ಜನರ ಬೇಡಿಕೆಯನ್ನು ಪೂರೈಸಲಾಗುವುದಿಲ್ಲ, ಆದರೂ ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಪ್ರಯತ್ನ ಮಾಡಲಾಗುವುದು ಎಂಬುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಪ್ಪಣ್ಣ, ಸದಸ್ಯರಾದ ತಂಗವೇಲು, ಉಮೇಶ್, ತಿಮ್ಮರಾಜು, ಪ್ರಕಾಶ್, ಯೋಗೇಶ್, ರಘು, ಮುಖಂಡರಾದ ವಿಶ್ವನಾಥ್, ಸೆಂಥಿಲ್, ನಾಗೇಶ್, ಜಯಣ್ಣ, ಗುರು, ಶಿವಮೂರ್ತಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Latest News >>

ಯುಗಾದಿ ಹಬ್ಬಕ್ಕೆ ಬಂದವರಿಗೆ ಬೆಂಗಳೂರಿಗೆ ತೆರಳಲು ಬಸ್ಸಿಗಾಗಿ ಸಾರಿಗೆ ಬಸ್ಸು ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು.

ಚಳ್ಳಕೆರೆ ಏ11 ಯುಗಾದಿ ಹಬ್ಬ ಮುಗಿಸಿಕೊಂಡು ಮತ್ತೆ ಬೆಂಗಳೂರಿಗೆ ತೆರಳಲು ಸಾರಿಗೆ ಬಸ್ಸುಗಳ ವ್ಯವಸ್ಥೆಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ....

ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಅಗತ್ಯವಸ್ತುಗಳ ಖರೀದಿ ಬಲು ಜೋರು..

ಚಳ್ಳಕೆರೆ ಚಳ್ಳಕೆರೆ ಏ.8 ಅಗತ್ಯ ವಸ್ತುಗಳ ಬೆಳೆ ಏರಿಕೆ , ಬಿಸಿಲಿನ ತಾಪ ಹಾಗೂ ಬರಗಾಲದ ನಡುವೆಯೂ ರಂಜಾನ್ ಹಾಗೂ ಯುಗಾದಿ ಹಬ್ಬದ ಖರೀದಿ ಭರಾಟೆ...

ಯುಗಾದಿ ಹಾಗೂ ರಂಜಾನ್ ಹಬ್ಬಗಳನ್ನು‌ ಶಾಂತಿ‌ಸೌಹಾರ್ಧತೆಯಿಂದ ಆಚರಿಸಿ ಠಾಣಾಧಿಕಾರಿ ಕೆ.ಕುಮಾರ್.

ಚಳ್ಳಕೆರೆ ಏ.8 ಈ ಬಾರಿ ರಂಜಾನ್ ಹಾಗೂ ಯುಗಾದಿ ಹಬ್ಬಗಳು ಒಟ್ಟಾಗಿ ಬಂದಿದ್ದು, ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಠಾಣಾಧಿಕಾರಿ...

ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಗೆ ಮೇವು ಸಾಗಟ ನಿಷೇಧ ಜಿಲ್ಲಾಧಿಕಾರಿ ವೆಂಕಟೇಶ್.

ಚಿತ್ರದುರ್ಗ ಏ.05: ಚಿತ್ರದುರ್ಗ ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದೆ. ಪ್ರಸ್ತುತ...

ತಾಲೂಕಿನಬರಪರಿಸ್ಥಿತಿ ಎದುರಿಸಲು ಪಿಡಿಒಗಳು ಕಾರ್ಯೋನ್ಮುಖರಾಗಬೇಕು, ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗವಹಿಸಿ ನೋಡಲ್ ಅಧಿಕಾರಿ ರಾಮಾಂಜನೇಯ

ಚಳ್ಳಕೆರೆ: ರಾಜ್ಯ ಸರ್ಕಾರ ತಾಲೂಕನ್ನು ಬರಪೀಡಿತ ತಾಲೂಕು ಎಂದು ಈಗಾಗಲೇ ಘೋಷಣೆ ಮಾಡಿರುವುದರಿಂದ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ...

ಜನರ ದಾಹ ತಣಿಸಲು ಅರವಟ್ಟಿಗೆ ಪಟ್ಟಣದ ವಿವಿಧ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರು ವಿತರಣೆ. ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಎ.ನಸರುಲ್ಲಾ..

ನಾಯಕನಹಟ್ಟಿ:: ಪಟ್ಟಣದ ಹಾಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಜನರ ದಾಹ ತಣಿಸಲು ಅರವಟ್ಟಿಗೆ ತೆರೆದಿದೆ ಎಂದು ಪಟ್ಟಣ ಪಂಚಾಯತಿ ಮುಖ್ಯ...

ಶುದ್ದ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಏಪ್ರಿಲ್ 02 ಪ್ರಸಕ್ತ ಬೇಸಿಗೆಯಲ್ಲಿ ಚಿತ್ರದುರ್ಗ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ನಿವಾಸಿಗಳಿಗೆ...

ಬರಗಾಲ ನಿರ್ವಾಹಣಾ ಸಭೆಗೆ ಅಧಿಕಾರಿಗಳು ಹಾಜರಿಯಾಗುವಂತೆ ತಹಶೀಲ್ದಾರ್ ರೇಹಾನ್ ಪಾಷ.

ಚಳ್ಳಕೆರೆ ಏ.2. ಬೇಸಿಗೆಯ ಬಿಸಿಲಿನ ತಾಪ ಹೆಚ್ಚಾಗಿದ್ದು ತಾಲೂಕು ಬರಗಾಲ ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಏ 3 ಬುಧವಾರ 10 ಗಂಟೆ‌ಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page