ನರೇಗಾ ಕೂಲಿ ಕಾರ್ಮಿಕರಿಂದ ಕನ್ನಡ ರಾಜ್ಯೋತ್ಸವ ಆಚರಣೆ.

by | 01/11/23 | ಸುದ್ದಿ

ಚಳ್ಳಕೆರೆ ಜನಧ್ವನಿ ಮೀಡಿಯಾ ನ.1. ನಾಡಿನೆಲ್ಲಡೆ ಕನ್ನಡ ರಾಜ್ಯೀತ್ಸವ ಸಡಗರ ಸಂಭ್ರಮದಿಂದ ಆಚರಣೆ ನಡುವೆ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಮಸಮುದ್ರ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಕರ್ನಾಟಕ ನಕ್ಷೆ ಬಿಡಿಸುವ ಮೂಲಕ ಕನ್ನಡ ರಾಜೋತ್ಸವ ದಿನಾಚರಣೆಯ ಅಚರಣೆಯನ್ನು ಕೂಲಿ ಕೆಲಸದ ಒತ್ತಡದ ನಡುವೆಯೂ ಕರ್ನಾಟಕದ ಬಿತ್ರ ಬಿಡಿಸುವ ಮೂಲಕ ಕನ್ನಡ ರಾಜ್ಯೋತ್ಸವ ಸಂಭ್ರಮಿಸಿದ್ದಾರೆ ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು.ಪಿ ಡಿಒ ಇತರರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *