ನಾಯಕನಹಟ್ಟಿ:: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರ ಅನುಮೋದನೆಯಂತೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣ ರವರ ಹಾಗೂ ಚಿತ್ರದುರ್ಗ ಡಿಸಿಸಿ ಅಧ್ಯಕ್ಷರಾದ ಎಂ ಕೆ ತಾಜ್ಮೀರ್ ರವರ ಶಿಫಾರಸ್ಸಿನ ಮೇರೆಗೆ ಡಾ.ಸಿ. ಇ.ರಂಗಸ್ವಾಮಿ ರಾಜ್ಯಾಧ್ಯಕ್ಷರು ರವರ ಆದೇಶದ ಮೇರೆಗೆ ನಾಯಕನಹಟ್ಟಿ ಪಟ್ಟಣದ ಎನ್. ತಿಪ್ಪೇಸ್ವಾಮಿ ಹೊಸಹಳ್ಳಿ ರವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಬೀದಿಬದಿ ವ್ಯಾಪಾರಿಗಳ ವಿಭಾಗದ ತಳಕು ಹಾಗೂ ನಾಯಕನಹಟ್ಟಿ ಬ್ಲಾಕ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಇದೇ ವೇಳೆ ಮಾತನಾಡಿದವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ತಳಕು ಮತ್ತು ನಾಯಕನಹಟ್ಟಿ ಬ್ಲಾಕ್ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳನ್ನು ಸಂಘಟಿಸುತ್ತೇನೆ ಎಂದರು.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments