ಚಿತ್ರದುರ್ಗ: ಬೇಸಿಗೆ ಪ್ರಾರಂಭವಾಗಿದೆ ಕೆಲಕಡೆ ಕುಡಿಯುವ ನೀರಿನ ಸಮಸ್ಯೆ ಬಿಗಿಡಾಯಿಸಿದೆ. ಯಾರಿಗೆ ಈ ಸಮಸ್ಯೆಯನ್ನು ಹೇಳಿಕೊಳ್ಳುವುದು ಅಂತ ಯೋಚಿಸುತ್ತಿದ್ದರೆ. ಈ ಕೆಳಗಿನ ಫೋನ್ ಗೆ ಕರೆಮಾಡಿ.
ಜಿಲ್ಲಾ ಪಂಚಾಯತ್ ಕಚೇರಿ-08194-200040. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಚಿತ್ರದುರ್ಗ-08194-200041. ತಾಲ್ಲೂಕು ಪಂಚಾಯತ್ ಚಿತ್ರದುರ್ಗ- 08194-230232. ಚಳ್ಳಕೆರೆ-8792228043. ಹಿರಿಯೂರು-9480861112. ಹೊಳಲ್ಕೆರೆ-9538812986. ಹೊಸದುರ್ಗ: 08199-295024. ಮೊಳಕಾಲ್ಮುರು: 08198-229122. ಗ್ರಾಮೀಣ ಪ್ರದೇಶದ ಸಾರ್ವಜನಿಕರು, ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಸಹಾಯವಾಣಿಗೆ ಕರೆ ಮಾಡಿ ದೂರು ಹಾಗೂ ಮಾಹಿತಿ ಸಲ್ಲಿಸಬಹುದಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments