ನೀರಿದ್ದರೂ ಸಿಂಬಂಧಿ ನಿರ್ಲಕ್ಷದಿಂದ ಕೃತಕ ನೀರಿನ ಅಭಾವ ದೇವರಮರಿಕುಂಟೆ ಗ್ರಾಮಸ್ಥರ ಅಕ್ರೋಶ.

by | 30/03/24 | ಪ್ರತಿಭಟನೆ


ಚಳ್ಳಕೆರೆ ಮಾ.30 ನೀರಿದ್ದರೂ ಸಿಬ್ಬಂದಿ ನಿರ್ಲಕ್ಷದಿಂದ ನೀರಿನ ಕೃತಕ ಅಭಾವದಿಂದ ಕುಡಿಯಲು ಹಾಗೂ ಸ್ನಾನಕ್ಕೂ ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಹೌದು ಇದು ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ ಗ್ರಾಮದಲ್ಲಿ ಕುಡಿಯುವ ನೀರಿದ್ದರೂ ಸಹ ನೀರಗಂಟಿ ಸರಿಯಾಗಿ ನೀರು ಬಿಡದೆ ಇರುವುದರಿಂದ ಕುಡಿಯುವ ನೀರಿನ ಟ್ಯಾಂಕ್ ಗಳು ಹಾಗೂ ಜಾನುವಾರು

ತೊಟ್ಟಿಗಳು ಖಾಲಿ ಖಾಲಿಯಾಗಿದ್ದು ಸುಡು ಬಿಲಿನಿಲ್ಲಿ ಜನ ಜಾನುವಾರುಗಳಿಗೆ ನೀರಿನ ದಾಹ ಹೆಚ್ಚಾಗಿದ್ದು ಗ್ರಾಮಪಂಚಾಯಿತಿ ನೀರಗಂಟಿಯ ಅಸರ್ಮಪಕ ನೀರು ಸರಬರಾಜಿನಿಂದು ಒಂದು ಕಡೆ ನೀರು ಬಂದರೆ ಮತ್ತೊಂದು ಕಡೆ ನೀರು ಬರುವುದಿಲ್ಲ ನೀರಿಲ್ಲದೆ ಗಂಡಸರು ಸ್ನಾನ ಮಾಡಿಲ್ಲ. .

ಸರಕಾರಿ ಶಾಲೆ ಬಳಿ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಿಸಿ ಸುಮಾರು ಸುಮಾರು ಎಂಟು ವರ್ಷಗಳು ಕಳೆದಿವೆ ಉದ್ಘಾಟನೆ ಮಾಡಿ ಒಂದು ತಿಂಗಳು ಮಾತ್ರ ನೀರು ಕುಡಿಯಲಾಗಿದೆ ನಂತರ ದುರಸ್ಥಿ ಮಾಡಿಸಿಲ್ಲ ಅನೇಕ ಬಾರಿ ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ ಗ್ರಾಮ ಸಭೆ. ಜನಸಂಪರ್ಕ ಸಭೆಗಳಲ್ಲಿ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೇವರಮರಿಕುಂಟೆ ಗ್ರಾಮದ ಎಂ .ಸಿ ತಿಪ್ಪೇಸ್ವಾಮಿ .ಎಂ .ಎನ್ ಮೂರ್ತಿ .ಎಂ.ಪಿ ತಿಪ್ಪೇಸ್ವಾಮಿ. ಮಹೇಶ್ ಓಬಮ್ಮ. ಸುನಿತಾ . ಅನ್ನಪೂರ್ಣಮ್ಮ . ರತ್ನಮ್ಮ. ಓಬಕ್ಕ. ಲಕ್ಷ್ಮಿ .ಮಹಾಂತೇಶ್ ಇತರರು ಆರೋಪಿಸಿದ್ದಾರೆ. ಪಿ.ಡಿ ಒ. ಶಶಕಲಾ ಮಾತನಾಡಿ ಗ್ರಾಮದ ಎಲ್ಲಾ ಕಡೆ ಸಂಚಿರಿ ಎಲ್ಲಿ ನೀರು ಬರಲ್ಲ ಎಂದು ಪರಿಶೀಲನೆ ಮಾಡಲಾಗಿದ್ದು ಅಗತ್ಯ ಪರಿಕರಗಳನ್ನು ಕೊಡಿಸಲಾಗಿದೆ ನೀರಗಂಟಿಗೆ ಎಚ್ಚರಿಕೆ ನೀಡಲಾಗಿದ್ದು ನೀರಿನ ಸಮಸ್ಯೆಯಾಗದಂತೆ ಎಲ್ಲಾ ಕಡೆ ನೀರಿ ಸರಬರಾಜು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page