ಹಿರಿಯೂರು :
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಕುರಿದಾಸನಹಟ್ಟಿ ಗ್ರಾಮದಲ್ಲಿ ನೀರಿನಲ್ಲಿ ಮುಳುಗಿ ಇತ್ತೀಚೆಗೆ ಮೃತಪಟ್ಟಂತಹ ಕುಮಾರ್ ಲೋಕೇಶ್ ಅವರ ಮನೆಗೆ ಭೇಟಿ ನೀಡಿ, ಲೋಕೇಶ್ ತಂದೆಯಾದ ಗೋವಿಂದಪ್ಪ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಧನ ಸಹಾಯ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರಾಜ್, ಮುಖಂಡರಾದ ಈರಪ್ಪ, ಮೂಡ್ಲಪ್ಪ, ಶಿವಣ್ಣ, ಕೃಷ್ಣಪ್ಪ, ರಾಘವೇಂದ್ರ, ಮಂಜುನಾಥ, ಗುರುಲಿಂಗಪ್ಪ ಮುಂತಾದವರು ಉಪಸ್ಥಿತರಿದ್ದರು.
ನೀರಿನಲ್ಲಿ ಮುಳುಗಿ ಮೃತಪಟ್ಟ ಯುವಕ ಕುಮಾರ್ ಲೋಕೇಶ್ ಮನೆಗೆ ಶಾಸಕಿಪೂರ್ಣಿಮಾರವರು ಭೇಟಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments