ನೀವು ಶೇರ್ ಮಾಡಿರುವ ತಿರುಚಿದ ವಿಡಿಯೋಗಳನ್ನು ನಂಬುವಷ್ಟು ರಾಜ್ಯದ ಜನ ಮೂರ್ಖರಲ್ಲ. ನಿಮ್ಮ ಗಮನಕ್ಕೆ ಇರಲಿ ಎಂದು ಪೂರ್ತಿ ವಿಡಿಯೋವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ ಸಿ.ಎಂ.ಸಿದ್ದರಾಮಯ್ಯ.

by | 18/12/23 | ಕರ್ನಾಟಕ


ಬೆಂಗಳೂರು ಡಿ.18 ಸಿ.ಎಂ.ಸಿದ್ದರಾಮಯ್ಯ ವೀಡಿಯೋ ಹಂಚಿಕೊಂಡು ವಿರೋದ ಪಕ್ಷದವರಿಗೆ ಟ್ವಿಟರ್ ಖಾತೆಯಲ್ಲಿ ತಿರುಗೇಟು ನೀಡಿದ್ದಾರೆ
ಕೂಡ ಇದೇ ರೀತಿ ವೀಡಿಯೋ ಶೇರ್ ಮಾಡಿದ್ದು ನೋಡಿ ಆಶ್ಚರ್ಯವಾಗುತ್ತಿದೆ. ಹಾಲಿ ಶಾಸಕರಾಗಿರುವವರು ಸದನದಲ್ಲಿ ಕೂತು ಅಭಿವೃದ್ಧಿ ಕಾರ್ಯಗಳ ಬಗೆಗಿನ ಚರ್ಚೆಯಲ್ಲಿ ಪಾಲ್ಗೊಳ್ಳಬೇಕಿತ್ತು, ಆದರೆ ಅವರ ಗಮನವೆಲ್ಲ ವಿರೋಧ ಪಕ್ಷದ ನಾಯಕನ ಕುರ್ಚಿಯ ಮೇಲೆ ಇದೆಯೆಂದು ಕಾಣುತ್ತೆ.

ನೀವು ಶೇರ್ ಮಾಡಿರುವ ತಿರುಚಿದ ವಿಡಿಯೋಗಳನ್ನು ನಂಬುವಷ್ಟು ರಾಜ್ಯದ ಜನ ಮೂರ್ಖರಲ್ಲ. ನಿಮ್ಮ ಗಮನಕ್ಕೆ ಇರಲಿ ಎಂದು ಪೂರ್ತಿ ವಿಡಿಯೋವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ.ಎ

@BJP4Karnataka
ನಾಯಕರೇ, ನಿಮ್ಮ ಮಾನ ಮರ್ಯಾದೆ ಬಗ್ಗೆ ನಿಮಗೆ ಕನಿಷ್ಠ ಕಾಳಜಿ ಇದ್ದರೆ ನೀವು ಶೇರ್ ಮಾಡಿರುವ ವೀಡಿಯೋ ಡಿಲೀಟ್ ಮಾಡಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ.

ಬಿಜೆಪಿ ನಾಯಕರ ಇಂತಹ ನಡವಳಿಕೆಗಳು ಬಿಜೆಪಿ ಎಂದರೆ “ಬೊಗಳೆ ಜನತಾ ಪಾರ್ಟಿ” ಎಂಬ ಕುಖ್ಯಾತಿಯನ್ನು ದೃಡೀಕರಿಸುವಂತಿದೆ.

ಫೇಕ್ ನ್ಯೂಸ್ ಗಳ ಸೃಷ್ಟಿ ಮತ್ತು ಪ್ರಸಾರವನ್ನೇ ನಂಬಿ ರಾಜಕಾರಣ ಮಾಡುವ ಬಿಜೆಪಿಯವರಿಗೆ ನನ್ನ ವಚನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆಯೇ ಇಲ್ಲ.

@narendramodi
ಅವರು ಮೌಲ್ಯಾಧಾರಿತ ರಾಜಕಾರಣ ಮತ್ತು ಸತ್ಯದ ಪರವಾಗಿದ್ದರೆ ಈ ಕೂಡಲೇ “ಫೇಕ್ ನ್ಯೂಸ್ ಪೆಡ್ಲರ್” ಗಳಾದ
@CTRavi_BJP
ಮತ್ತು ಅಶ್ವತ್ಥ ನಾರಾಯಣ ಅವರನ್ನು ಪಕ್ಷದಿಂದ ಆಚೆಗಟ್ಟಲಿ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page