ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಜವಾಬ್ದಾರಿ..?

by | 27/05/23 | ಕರ್ನಾಟಕ


ಬೆಂಗಳೂರು ಮೇ. 27 24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಸುದ್ದಿ ಹೊರಬಿದ್ದಿದ್ದು, ಕೆಲ ಸಚಿವರ ಖಾತೆಯ ಬಗ್ಗೆ ನ್ಯೂಸ್​​ ಫಸ್ಟ್​ಗೆ ಮಾಹಿತಿ ಲಭಿಸಿದೆ.ಯಾರಿಗೆ ಯಾವ್ಯಾವ ಜವಾಬ್ದಾರಿ..?

ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ
ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ
ಡಾ.ಜಿ.ಪರಮೇಶ್ವರ್ -ಗೃಹ ಸಚಿವ
ಹೆಚ್.​ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ
ಕೆಚ್​.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ
ಕೆ.ಜೆ.ಜಾರ್ಜ್​ -ಇಂಧನ ಖಾತೆ
ಎಂ.ಬಿ.ಪಾಟೀಲ್ -ಐಟಿ, ಬಿಟಿ
ರಾಮಲಿಂಗಾ ರೆಡ್ಡಿ -ಸಾರಿಗೆ
ಸತೀಶ್ ಜಾರಕಿಹೊಳಿ -ಲೋಕಪಯೋಗಿ
ಪ್ರಿಯಾಂಕ್ ಖರ್ಗೆ-ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್
ಜಮೀರ್ ಅಹ್ಮದ್ ಖಾನ್-ವಸತಿ, ವಕ್ಫ್​​ ಅಂಡ್ ಅಲ್ಪಸಂಖ್ಯಾತ
ಕೃಷ್ಣ ಬೈರೇಗೌಡ -ಕಂದಾಯ
ದಿನೇಶ್ ಗಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಚಲುವರಾಯಸ್ವಾಮಿ -ಕೃಷಿ
ಕೆ.ವೆಂಕಟೇಶ್ -ಪಶುಸಂಗೋಪನೆ
ಹೆಚ್​.ಸಿ.ಮಹಾದೇವಪ್ಪ -ಸಮಾಜ ಕಲ್ಯಾಣ ಇಲಾಖೆ
ಈಶ್ವರ್ ಖಂಡ್ರೆ-ಅರಣ್ಯ ಮತ್ತು ಪರಿಸರ
ಕೆ.ಎನ್.ರಾಜಣ್ಣ-ಸಹಕಾರ
ಶರಣಪ್ಪ ಬಸಪ್ಪ ದರ್ಶಾನಾಪುರ್ -ಸಣ್ಣ ಕೈಗಾರಿಗೆ
ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ
ಆರ್​ಬಿ ತಿಮ್ಮಾಪುರ್ -ಅಬಕಾರಿ ಮತ್ತು ಮುಜರಾಯಿ
ಎಸ್​.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ
ಶಿವರಾಜ್ ತಂಡಗಡಿ -ಹಿಂದೂಳಿದ ವರ್ಗಗಳ ಕಲ್ಯಾಣ
ಶರಣ್ ಪ್ರಕಾಶ್ ಪಾಟೀಲ್ -ಉನ್ನತ ಶಿಕ್ಷಣ
ಮಂಕಾಳ್ ವೈದ್ಯ-ಮೀನುಗಾರಿಕೆ ಮತ್ತು ಬಂದರು
ಲಕ್ಷ್ಮೀ ಹೆಬ್ಬಾಳ್ಕರ್ -ಮಹಿಳೆ ಮತ್ತು ಮಕ್ಕಳ ಕಲ್ಯಾಣ
ರಹೀಂ ಖಾನ್ -ಪೌರಾಡಳಿತ
ಡಿ.ಸುಧಾಕರ್ -ಮೂಲಸೌಕರ್ಯ
ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ
ಎನ್​.ಎಸ್​.ಬೊಸೆರಾಜು -ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ
ಭೈರತಿ ಸುರೇಶ್- ನಗರಾಭಿವೃದ್ಧಿ
ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
ಎಂ.ಸಿ.ಸುಧಾಕರ್-ವೈದ್ಯಕೀಯ
ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆಎಲ್ಲಾ

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page