ಚಳ್ಳಕೆರೆ ಸೆ.1ಗ್ರಾಮೀಣ
ಪ್ರದೇಶಗಳಿಗೆ ರಸ್ತೆ ಸಾರಿಗೆ ಬಸ್ಸಿನ ಸೌಲಭ್ಯ
ದೊರಕುವಂತಾಗಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ಸಾರಿಗೆ ಬಸ್ ನಿಲ್ದಾಣದಿಂದ ವಿವಿಧ ಗ್ರಾಮಗಳಿಂದ ಬೆಂಗಳೂರಿಗೆ ನೂತನ ಐದು ಸಾರಿಗೆ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದರು.
ಓಬಳಾಪುರ.ನಾಯಕನಹಟ್ಟಿ ಈ ಮಾರ್ಗಗಳಿಗೆ ಹಲವು
ವರ್ಷಗಳಿಂದ ಬೆಂಗಳೂರಿಗೆ ಸರ್ಕಾರಿ ಬಸ್ಸಿನ
ಬೇಡಿಕೆ ಇತ್ತು ಅದೇರೀತಿ ಗಡಿ ಭಾಗದ . ವಿದ್ಯಾರ್ಥಿಗಳು, ರೈತರು,
ಗ್ರಾಮಸ್ಥರು , ನಗರಗಳಿಗೆ ತೆರಳಲು
ಪರದಾಡುವುದನ್ಮು ತಪ್ಪಿಲು ನಿತ್ಯ ನಿಗದಿತ ಸಮಯಕ್ಕೆ ಬಸ್ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ನಗರಸಭೆ ಅಧ್ಯಕ್ಷೆ ಜೈತುನ್ ಬಿ.ಉಪಾಧ್ಯಕ್ಷೆ ಓ.ಸುಜಾತ.ಸದಸ್ಯರಾದ ರಾಘವೇಂದ್ರ.ರಮೇಶ್ ಗೌಡ.ಸುಮ.ವೀರಭದ್ರಪ್ಪ. ಸಾರಿಗೆ ಘಟಕದ ವ್ಯವಸ್ಥಾಪಕ ಪ್ರಭು ಇತರರಿದ್ದರು.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments