ಚಳ್ಳಕೆರೆ ಜನಧ್ವನಿ ವಾರ್ತೆ ನ.1. ಚಳ್ಳಕೆರೆ ನಗರದ ತಾಲೂಕು ಕಚೇರಿ ಆವರಣದಲ್ಲಿ ಗುರುವಾರ ನ.2 ಬೆಳಗ್ಗೆ 10 ಗಂಟೆಗೆ ತಾಲ್ಲೂಕು ಮಟ್ಟದ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆಯಲ್ಲಿದ್ದು ಸಭೆ ತಾಲೂಕು ಮಟ್ಟ ವಿವಿಧ ಇಲಾಖೆಯ ಅಧಿಕಾರಿಗಳು ಯೋಜನೆಗಳ ಹಾಗೂ ಅಗತ್ಯ ಮಾಹಿತಿಯೊಂದಿಗೆ ಖಡ್ಡಾಯವಾಗಿ ಹಾಜರಿಯಾಗ ಬೇಕು. ಜನತಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ನ ಸಮಸ್ಯೆಗಳಿಗೆ ಪರಿಹಾರ ಪಡದುಕೊಳ್ಳುವಂತೆ ತಹಶೀಲ್ದಾರ್ ರೇಹಾನ್ ಪಾಷಾ ತಿಳಿಸಿದ್ದಾರೆ.
ನ.2 ಗುರುವಾರ ಹತ್ತು ಗಂಟೆಗೆ ತಾಲೂಕು ಕಚೇರಿ ಆವರಣದಲ್ಲಿ ಜನತಾದರ್ಶನ ಕಾರ್ಯಕ್ರಮ.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments