ಹಿರಿಯೂರು ನ.24:
ಹಿರಿಯೂರು ತಾಲ್ಲೂಕು ಧರ್ಮಪುರ ಗ್ರಾಮದ ವಾಸವಿ ಕಲ್ಯಾಣ ಮಂಟಪದಲ್ಲಿ ನ.27 ಸೋಮವಾರದಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆ ಕುರಿತು ಅಹವಾಲು, ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಹಿರಿಯೂರು ತಾಲ್ಲೂಕಿನ ತಹಶೀಲ್ದಾರ್ ರಾಜೇಶಕುಮಾರ್ ಪ್ರಟಕಣೆಯಲ್ಲಿ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments