ಚಿತ್ರದುರ್ಗ ನ.23:
2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ರಾಗಿ ಖರೀದಿಸಲು, ಖರೀದಿ ಕೇಂದ್ರ ತೆರೆಯುವ ಬಗ್ಗೆ ಚರ್ಚಿಸಲು ನವೆಂಬರ್ 28ರಂದು ಮಧ್ಯಾಹ್ನ 3ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿ ಸಭೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments