ಬೆಂಗಳೂರು
ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಚಿತ್ರದುರ್ಗ ಜಿಲ್ಲಾಧ್ಯಕ್ಷ ಗುಂಡಪ್ಪ
ರಾಜ್ಯ ಪರುಷತ್ ಗೆ ಆಯ್ಕೆಯಾದ ಪಾತಣ್ಣ ಸೇರಿದಂತೆ ಇತರೆ ಪದಾಧಿಕಾರಿಗಳಿಗೆ ಬೆಂಗಳೂರುವಕಚೇರಿಯಲ್ಲಿ ಶುಕ್ರವಾರ ಸನ್ಮಾನಿಸಿ ಗೌರವಿಸಿದರು.
ಪಂಚಾಯತ್ ರಾಜ್ ಆಯುಕ್ತಾಲಯದ ಕಛೇರಿ, ಕೆ.
ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ (ನೂಂ..)ಬೆಂಗಳೂರು ಇದರ ಚುನಾವಣಾ ಮೂರು ವರ್ಷಗಳ ಅವಧಿಗೆ ಜಿಲ್ಲಾ ಸಮಿತಿ ನಿರ್ದೇಶಕರ ಚುನಾವಣಿಯು ದಿನಾಂಕ: 30-12-2022 ರ
ಶುಕ್ರವಾರದಂದು ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960ರ ಹಾಗೂ ಬೈಲಾ
ರೀತ್ಯಾ ಈ ಕೆಳಕಂಡ ಅಭ್ಯರ್ಥಿಗಳು ದಿನಾಂಕ: 30-12-2022 ರಂದು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಚುನಾವಣೆಯಲ್ಲಿ ಜಯಶೀಲರಾದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಪರಿಷತ್ ಸದಸ್ಯರಿಗೆ ಕರ್ನಾಟಕ ರಾಜ್ಯ
ನಂ. 204, 2ನೇ
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ
(ನೊಂ.,)ಬೆಂಗಳೂರು ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments