ಚಳ್ಳಕೆರೆ.
ಪತ್ತಿನ ಸಹಕಾರ ಬ್ಯಾಂಕ್ ವತಿಯಿಂದ ಪಡೆದ ಸಾಲವನ್ನು ಪಡೆದ ಉದ್ದೇಶಕ್ಕೆ ಸಮರ್ಪಕವಾಗಿ ಬಳಕೆ ಮಾಡಿಕೊಂಡು ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡಿದಾಗ ಬ್ಯಾಂಕ್ ಅಭಿವ್ಥದ್ಧಿ ಹೊದಲು ಸಾಧ್ಯ ಎಂದು ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.
ನಗರದ ಯಾದವ ಸಮುದಾಯ ಭವನದಲ್ಲಿ ಗೋಕುಲ ಪತ್ತಿನ ಸಹಾಕಾರ ಸಂಘದ ವಾರ್ಷಿಕ ಸಭೆ ಹಾಗೂ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು.
ಸಹಕಾರ ಸಂಘಗಳಲ್ಲಿ ರಾಜಕೀಯ ಬೆರೆಸುವ ಬದಲು ಪಕ್ಷಬೇದ ಮರೆತು ಶದ್ದೆ. ಶ್ರಮ ಹಾಗೆಊ ಇಚ್ಚಾ ಶಕ್ತಿ ಇದ್ದರೆ ಮಾತ್ರ ಬ್ಯಾಂಕ್‌ಗಳ ಉಳ್ಳವರು ಶೇರ್ ಬಂಡವಾಳದಿAದ ಆರ್ಥಿಕವಾಗಿ ಹಿಂದುಳಿದವರಿಗೆ ಸಾಲಸೌಲಭ್ಯ ನೀಡಿ ಅದರಿಂದ ಬಂದ ಲಾಭವಂಶದಿAದ ಬ್ಯಾಂಕ್‌ಗಳು ಅಭಿವೃದ್ಧಿ ಹೊಂದುತ್ತವೆ ಬ್ಯಾಂಕ್‌ಗಳಿAದ ಸಾಲ ಪಡೆದು ಸರಿಯಾಗಿ ಮರುಪಾವತಿ ಮಾಡದೆ ಎಷ್ಟೋ ಪತ್ತಿನ ಸಹಕಾರ ಸಂಘಗಳು ದೀವಾಳಿಯಾಗಿ ಮುಚ್ಚಿದ್ದಾವೆ. ರಾಜಕೀಯ ಮುಕ್ತವಾಗಿ ಸಹಕಾರ ಸಂಘಗಳ ಏಳಿಗೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಕ್ಕ, ಗೋಕುಲ ಪತ್ತಿನ ಸೌಹಾರ್ದ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಜಿಪಂ ಮಾಜಿ ಸದಸ್ಯರಾದ ಬಾಲರಾಜು, ರವಿಕುಮಾರ್, ಮಹಿಳಾ ಸಂಘದ ಉಪಾಧ್ಯಕ್ಷೆ ರತ್ಮಮ್ಮ, ಯಾದವ ಸಂಘದ ಹಿರಿಯ ಮುಖಂಡರಾದ ಬಿ.ವಿ.ಸಿರಿಯಣ್ಣ, ನಿವೃತ್ತ ಶಿಕ್ಷಕ ಮೂಡಲಗಿರಿಯಪ್ಪ, ಶ್ರೀನಿವಾಸ್, ಗೋವಿಂದಪ್ಪ, ನಿವೃತ್ತ ಎಇಇ ಚಿಕ್ಕಣ್ಣ , ವೀರೇಶ್, ಇತರರಿದ್ದರು.
ಪತ್ತಿನ ಸಹಕಾರ ಬ್ಯಾಂಕ್ ವತಿಯಿಂದ ಪಡೆದ ಸಾಲವನ್ನು ಪಡೆದ ಉದ್ದೇಶಕ್ಕೆ ಸಮರ್ಪಕವಾಗಿ ಬಳಕೆ ಮಾಡಿಕೊಂಡು ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡಿದಾಗ ಬ್ಯಾಂಕ್ ಅಭಿವ್ಥದ್ಧಿ ಹೊದಲು ಸಾಧ್ಯ ಎಂದು ಶಾಸಕ ಟಿ.ರಘುಮೂರ್ತಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments