ಚಳ್ಳಕೆರೆ ಆ20 ವಿದ್ಯಾರ್ಥಿಗಳಿಂದಲೇ ಪೆಟ್ಟಿಗೆ ಅಂಗಡಿಗಳಿಗೆ ಬೀಗ ಜಡಿದ ಪ್ರಸಂಗ ಜರುಗಿದೆ.
ಹೌದು ಇದು ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯ ಪ್ರಮುಖ ರಸ್ತೆಗೆ ಹೊಂದಿಕೊಂಡ ಸರಕಾರಿ ಪದವಿ ಕಾಲೇಜು ಮುಂಭಾಗದಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಎಗ್ ರೈಸ್.ಬೀಡ ಅಂಗಡಿ ಸೇರಿದಂತೆ ವಿವಿಧ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಕಾಲೇಜು ವತಿಯಿಂದ ಸಂಬಂಧಪಟ್ಟಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗದೆ ಇರುವುದರಿಂದ ಕಾಲೇಜು ಪ್ರಾಚಾರ್ಯ ಮಂಜುನಾಥ್ ಹಾಗೂ ವಿದ್ಯಾರ್ಥಿಗಳು ಪೆಟ್ಟಿಗೆ ಅಂಗಡಿಗಳಿಗೆ ಬೀಗ ಹಾಕಿ ಶಾಖ್ ನೀಡಿದ್ದಾರೆ.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments