ಪಾವಗಡ -ರಸ್ತೆ ಅಪಘಾತ ವಿದ್ಯಾರ್ಥಿ ಸಾವು

by | 18/12/23 | ಅಪಘಾತ

ಪಾವಗಡ

ರಸ್ತೆ ಅಪಘಾತ ವಿದ್ಯಾರ್ಥಿ ಸಾವು

ಬುಲೆರೋ ಮತ್ತು ವಿಚಿತ್ರ ವಾಹನ ನಡುವೆ ಡಿಕ್ಕಿ

ವಿದ್ಯಾರ್ಥಿ ಓರ್ವ ಸ್ಥಳದಲ್ಲಿ ಸಾವು ಮತ್ತೊಬ್ಬನಿಗೆ ವಿದ್ಯಾರ್ಥಿಗೆ ಗಂಭೀರ ಗಾಯ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನೆ

ತಾಲೂಕಿನ ಅಲ೯ಳ್ಳಿ ಗ್ರಾಮದ ಬಳಿ ಘಟನೆ

ಮೃತ ವಿದ್ಯಾರ್ಥಿ ದೇವರ ಬೆಟ್ಟ ಗ್ರಾಮದ ನವೀನ್ (20)

ಗಾಯಗೊಂಡಿರುವ ವಿದ್ಯಾರ್ಥಿ ಪ್ರಶಾಂತ್ (19)

ಗಾಯಗೊಂಡ ಪ್ರಶಾಂತನನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನೆ

ದ್ವಿಚಕ್ರ ವಾಹನದಲ್ಲಿ ಇಬ್ಬರು ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಿದ್ದ ಸಂದರ್ಭಗಳಲ್ಲಿ ಘಟನೆ

ಮೃತ ನವೀನ್ ದ್ವಿತೀಯ ಬಿಕಾಂ ಹಾಗೂ ಪ್ರಶಾಂತ್ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿದ್ದಯರು

ನವೀನ್ ಮೃತ ದೇಹವನ್ನು ಮರಣೋಂತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನೆ

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page