ಪಿ.ಓ.ಪಿ ಗಣೇಶ ಮೂರ್ತಿಗಳನ್ನು ಬಳಸಿದರೆ ಕಾನೂನು ಕ್ರಮ

by | 02/09/24 | ಸುದ್ದಿ

ಚಿತ್ರದುರ್ಗ ಸೆ.02: ಸರ್ಕಾರ ಸೂಚನೆಯಂತೆ ಪಿ.ಓ.ಪಿ ಮತ್ತು ರಾಸಾಯನಿಕ ಗುಣವುಳ್ಳ ವಸ್ತುಗಳನ್ನು ಬಳಸಿ ಗಣಪತಿ ವಿಗ್ರಹಗಳ ತಾಯಾರಿಕೆ, ಸಂಗ್ರಹ, ಮಾರಾಟ ಮತ್ತು ವಿಸರ್ಜನೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಪರಿಸರ ಸ್ನೇಹಿ, ಬಣ್ಣ ರಹಿತ, ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಬೇಕು. ಸಾರ್ವಜನಿಕವಾಗಿ ಮೂರ್ತಿ ಪ್ರತಿಷ್ಠಾಪನೆ ಮೊದಲು ಸಕ್ಷಮ ಪ್ರಾಧಿಕಾರ ಅಥವಾ ಇಲಾಖೆಗಳಿಂದ ಅನುಮತಿ ಪಡೆಯಬೇಕು. ಗಣೇಶ ಉತ್ಸವಗಳಲ್ಲಿ ಏಕ ಬಳಕೆ ಪ್ಲಾಸ್ಟಿಕನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸ್ವಚ್ಚತೆಯನ್ನು ಕಾಪಾಡುವುದು ದಿನನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ಪುರಸಭೆ ವಾಹನಕ್ಕೆ ನೀಡಬೇಕು. ಹೊಳಲ್ಕೆರೆ ಪಟ್ಟಣದಲ್ಲಿನ ಗಣೇಶ ವಿಸರ್ಜನೆಗಾಗಿ ಪುರಸಭೆಯಿಂದ ತಾಲ್ಲೂಕು ಪಂಚಾಯತ್ ಹಿಂಭಾಗದಲ್ಲಿರುವ ಎನ್.ಇ.ಎಸ್ ಕಾಲೋನಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯೇ ಸ್ಥಳದಲ್ಲಿಯೇ ಗಣಪತಿ ವಿಗ್ರಹಗಳನ್ನು ವಿಸರ್ಜಿಸಬೇಕು.
ಆದೇಶವನ್ನು ಮೀರಿ ಪಿ.ಓ.ಪಿ ಮತ್ತು ರಾಸಾಯನಿಕ ಗುಣವುಳ್ಳ ವಸ್ತುಗಳನ್ನು ಬಳಸಿ ವಿಗ್ರಹಗಳನ್ನು ತಯಾರಿಸುತ್ತಿರುವುದು ಮತ್ತು ಮಾರಾಟ ಮಾಡುತ್ತಿರುವುದು ಕಂಡುಬAದಲ್ಲಿ ಅಥವಾ ನಿಗಧಿತ ಸ್ಥಳದಲ್ಲಿ ಬಿಟ್ಟು ಬೇರೆ ಕಡೆ ವಿಸರ್ಜನೆ ಮಾಡುತ್ತಿರುವುದು ತಿಳಿದುಬಂದಲ್ಲಿ, ಮೂರ್ತಿಗಳನ್ನು ವಶಪಡಿಸಿಕೊಳ್ಳುವುದಲ್ಲದೇ ದಂಡ ಮತ್ತು ಕಾನೂನು ಕ್ರಮಕೈಗೊಳ್ಳಲಾಗುವುದು ಹೊಳಲ್ಕೆರೆ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News >>

ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿ‌ಪರಿಶೀಲನೆ.

ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...

ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಗೆ ಸಿದ್ದತೆ ಸೆ.12 ರಂದು ಎನ್.ಜಿ.ಓ ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ

ಚಿತ್ರದುರ್ಗ ಸೆ.10: ರಾಜ್ಯದ ಉತ್ತರ ತುದಿಯಿಂದ ದಕ್ಷಿಣ ತುದಿಯವರೆಗೆ ಮಾನವ ಸರಪಳಿ ರಚಿಸುವ ಮೂಲಕ ಸೆ.15 ರಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಸೆ.14 ರಿಂದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ: ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ

ಚಿತ್ರದುರ್ಗ. ಸೆ.10: ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನವನ್ನು ಜಿಲ್ಲೆಯಾದ್ಯಂತ ಇದೇ ಸೆ.14 ರಿಂದ ಅಕ್ಟೋಬರ್ 2 ರವರೆಗೆ...

ಮಲ್ಲೂರಹಳ್ಳಿ ಗ್ರಾಮದ .ಅಂಗವಾಡಿ ಬಿ. ಕೇಂದ್ರದಲ್ಲಿ ಪೂರಕ ಪೌಷ್ಟಿಕ ಆಹಾರ ಶಿಬಿರಕ್ಕೆ ಚಾಲನೆ ನೀಡಿದ ಮುಖ್ಯ ಶಿಕ್ಷಕ ನಾರಾಯಣ ನಾಯ್ಕ.

ನಾಯಕನಹಟ್ಟಿ:: ತಾಯಿ ಮಗುವಿನ ಆರೋಗ್ಯಕ್ಕ ಪೌಷ್ಟಿಕ ಆಹಾರ ಅವಶ್ಯಕ ಎಂದು ಮಲ್ಲೂರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ...

ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಸಾರ್ವಜನಿಕರಿಗೆ ಆತಂಕ ಬೇಡ: ಹೆಚ್ಎಂ ರೇವಣ್ಣ ಭರವಸೆ 

ಚಳ್ಳಕೆರೆ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತದೆ...

ಸೆ.. 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ರಾಜ್ಯಾದ್ಯಂತ ಏಕಕಾಲಕ್ಕೆ ಮಾನವಸರಪಳಿ ನಿರ್ಮಾಣ ಜಿಲ್ಲೆಯಲ್ಲಿ 110 ಕಿ.ಮೀ. ಮಾನವ ಸರಪಳಿ ಯಶಸ್ವಿಗೊಳಿಸಲು ಸಿದ್ಧತೆ- ಡಿ. ಸುಧಾಕರ್ ಸೂಚನೆ

ಚಳ್ಳಕೆರೆ ಸೆ. 9 ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಇದೇ ಸೆ. 15 ರಂದು ರಾಜ್ಯಾದ್ಯಂತ ಬೀದರ್‍ ನಿಂದ ಚಾಮರಾಜನಗರ ವರೆಗೆ...

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page