ಹಿರಿಯೂರು :
ನಗರದ ಬಳಿಯ ಮಲ್ಲೇಣುವಿನ “ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್” ರವರ ‘ಪವರ್ ಫುಲ್ ಫ್ಯಾನ್ಸ್ ಅಭಿಮಾನಿಗಳ ಸಂಘ’ದ ವತಿಯಿಂದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ 2ನೇ ವರ್ಷದ ಚಿರಸ್ಮರಣೆ ಅಂಗವಾಗಿ ಶ್ರೀ ಶುಭೋದಯ ವೃದ್ಧಾಶ್ರಮದ ಎಲ್ಲರಿಗೂ ಸಂಜೆಯ ಭೋಜನದ ವ್ಯವಸ್ಥೆ ಮಾಡಿದ್ದರು.
ಹಾಗಾಗಿ ಅಭಿಮಾನಿಗಳ ಆರಾಧ್ಯದೈವ ಅಪ್ಪುರವರ ಎಲ್ಲ ಅಭಿಮಾನಿ ದೇವರುಗಳಿಗೆ ವೃದ್ಧಾಶ್ರಮ ಸಮಿತಿಯ ಪರವಾಗಿ ಆ ದೈವದ ಆಶೀರ್ವಾದ ಸದಾ ಲಭಿಸಲೆಂದು ಹಾರೈಸಿ, ಎಲ್ಲಾ ಸೇವಾಕರ್ತರಿಗೂ ಆಶ್ರಮದ ಮುಖ್ಯಸ್ಥರಾದ ತೇಜೋಮೂರ್ತಿರವರು ನಿವಾಸಿಗಳ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.
ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘ’ದಿಂದ ಶ್ರೀ ಶುಭೋದಯ ವೃದ್ಧಾಶ್ರಮದಲ್ಲಿ ಭೋಜನದ ವ್ಯವಸ್ಥೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments