ಪ್ರತಿಯೊಬ್ಬ ಪ್ರಜೆಯೂ ಕಡ್ಡಾಯವಾಗಿ ತಮ್ಮ ಮತದಾನ ಹಕ್ಕನ್ನು ಚಲಾಯಿಸುವಂತೆ ಚುನಾವಣಾಧಿಕಾರಿ ಆನಂದ್

by | 11/04/23 | ಚುನಾವಣೆ-2023


ಚಳ್ಳಕೆರೆ ಜನಧ್ವನಿ ವಾರ್ತೆ ಏ.11
ಪ್ರಜಾಪ್ರಭುತ್ವದಲ್ಲಿ 18ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯೂ ತಮ್ಮ ಮತದಾನ ಹಕ್ಕನ್ನು ಪಡೆಯುವ ಮೂಲಕ ಮತ ಚಲಾಯಿಸುವುದು ಅಗತ್ಯ ಅದು ಅವನ ಹಕ್ಕು ಮತ್ತು ಕರ್ತವ್ಯ ಆದ್ದರಿಂದ ಕಡ್ಡಾಯವಾಗಿ
ಮತದಾನ

ಮಾಡುವಂತೆ ಸಾರ್ವಜನಿಕರಲ್ಲಿ ಚುನಾವಣಾಧಿಕಾರಿ ಆನಂದ್ ಮನವಿ ಮಾಡಿಕೊಂಡರು.

ನಗರಸಭೆ ಹಾಗೂ ತಾಲೂಕು ಸ್ವೀಪ್ ಸಮಿತಿ ಪೌರಕಾರ್ಮಿಕರಿಂದ ಮಂಗಳವಾರ ಆಯೊಜಿಸಿದ್ದ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.
ಪ್ರಜಾಪ್ರಭುತ್ವದ ಬಲವರ್ಧನೆಗೆ ಕಡ್ಡಾಯವಾಗಿ ಮತದಾನ ಮಾಡಿ ಯಾವುದೇ ಆಸೆ, ಆಮಿಷಗಳಿಗೆ ತುತ್ತಾಗದೇ ನಿರ್ಭೀತಿಯಿಂದ ಮತ ಚಲಾಯಿಸಿ ಇನ್ನೊಬ್ಬರ ಹೆಸರಿನಲ್ಲಿ ಮತದಾನ ಮಾಡುವುದು ಅಕ್ಷಮ್ಯ ಅಪರಾಧ ಮತ್ತು ಶಿಕ್ಷಾರ್ಹ. ಮುಕ್ತ ನ್ಯಾಯ ಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ ಎಂಬ ಘೋಷಣೆಗಳನ್ನು ಕೂಗಿ ನಗರದ ಪ್ರಮುಖ ರಸ್ತೆಗಳಲ್ಲಿ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಜಾಥಾ ಕಾರ್ಯಕ್ರಮದಲಿ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಹೊನ್ನಯ್ಯ, ಸಹಾಯಕ ಚುನಾವಣಾಧಿಕಾರಿ ತಹಶೀಲ್ದಾರ್ ರೇಹಾನ್ ಪಾಷ, ಪೌರಾಯುಕ್ತ ರಾಮಕೃಷ್ಣ ಮಾತನಾಡಿದರು.
ಆರೋಗ್ಯಾಧಿಕಾರಿ ಮಹಾಲಿಂಗಪ್ಪ, ಕಂದಾಯ ನಿರೀಕ್ಷಕ ಲಿಂಗೇಗೌಡ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page