ಪ್ರಥಮಬಾರಿಗೆ 40 ಅಡಿ ಎತ್ತರದ ಅಂತಲಿಂಗ ದರ್ಶನ ವ್ಯವಸ್ಥೆ ಮಾಡಲಾಗಿದೆ ಎಂದು ವಿಮಲಕ್ಕೆ ಹೇಳಿದ್ದಾರೆ.

by | 05/03/24 | ಚರಿತ್ರೆ

ಚಳ್ಳಕೆರೆ ಜನಧ್ವನಿ ಮಾ.5 ಪ್ರಥಮ ಬಾರಿಗೆ “ಅಂತರಲಿಂಗ ದರ್ಶನ ಯಾವುದೇ ಆಧಾರವಿಲ್ಲದೇ ಗಾಳಿಯಲ್ಲಿ ತೇಲುವ ಅದ್ಭುತ 40 ಅಡಿ ಎತ್ತರದ ಲಿಂಗ ದರ್ಶನ ವ್ಯವಸ್ಥೆ ಮಾಡಲಾಗುವುದು ಎಂದು ಬ್ರಹಮ್ಮಕುಮಾರಿ ವಿಶ್ವವಿದ್ಯಾಲಯದ ವಿಮಲಕ್ಕೆ ಹೇಳಿದರು.
ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವಿರೀಯ ವಿಶ್ವ ವಿದ್ಯಾಲಯದ ಸಭಾಂಗಣದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು.
ನಗರದ ಬಿಸಿನೀರು ಮುದ್ದಪ್ಪ ಸರಕಾರ ಪ್ರೌಢಶಾಲೆ ಮೈದಾನದಲ್ಲಿ ಶಿವಆತ್ರಿ ಹಬ್ಬದ ಅಂಗವಾಗಿ ಮಾ 7 ರಿಂದ 9 ರವರೆಗೆ ಮೂರು ದಿನಗಳ ಕಾಲ 40 ಅಡಿ ಎತ್ತರದ ಶಿವಲಿಂಗದೊಳಗಡೆ ಭಾರತ ಭೂಪಟ ಒಳಗಡೆ ದ್ವಾದಶ ಜ್ಯೋರ್ತಿಲಿಂಗ ದರ್ಶನ ಜತೆಗೆ ಶಿವನೊಂದಿಗೆ ಸೆಲ್ಫಿ ಪಾಯಿಂಟ್, ವಿವಿಧ ಜ್ಯೋತಿಲಿಂಗ ದರ್ಶನ, ಸ್ವರ್ಣಿಮ ಭಾರತ ನಿರ್ಮಾಣದಲ್ಲಿ ನಮ್ಮ ಕೊಡುಗೆ ಏನು? ,ವಿಶ್ವತ್ಥಾನಕ್ಕಾಗಿ ಚಳ್ಳಕೆರೆ ಕೊಡುಗೆ,ಶಿವ ಸಾಕ್ಷಾತ್ಕಾರದ ಪ್ರೋಜೆಕ್ಟರ್ ಶೋ, ಸ್ವರ್ಗ ಮಂಟಪ ವ್ಯವಸ್ಥೆಯನ್ನು ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಾವು ಯಾವುದೇ ಜಯಂತಿ ಹಬ್ಬಗಳನ್ನು ಆಚರಣೆ ಮಾಡುವ ಮುನ್ನ ಅದರ ಮಹತ್ವ, ಹಿನ್ನೆಲೆಯನ್ನು ತಿಳಿದುಕೊಳ್ಳ ಬೇಕಾಗಿದೆ ಆದ್ದರಿಂದ ಶಿವರಾತ್ರಿ ಹಬ್ಬ ಅಂತರಾಷ್ಟ್ರೀಯ ಹಬ್ಬವಾಗಿರುವುದರಿಂದ ಅದರ ಮಹತ್ವ ಶಿವನ ಇತಿಹಾಸವನ್ನು ಜನರಿಗೆ ತಲುಪಿಸುವ ವ್ಯವಸ್ಥೆ ಈಶ್ವರೀ ವಿಶ್ವವಿದ್ಯಾಲಯ ಮುಂದಾಗಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿವನ ದರ್ಶನ ಪಡೆಯುವಂತೆ ತಿಳಿಸಿದ್ದಾರೆ , ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಓಬಳೇಶ್, ಎಲ್.ಐಸಿ ರಂಗಸ್ವಾಮಿ, ಜೀವ ವಿಮಾ ನಿಗಮ ವ್ಯವಸ್ಥಾಪಕ ಕೆ.ಪಿ.ಚನ್ನಪ್ಪ ಇತರರಿದ್ದರು.
.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page