ಬಳ್ಳಾರಿ : ಬಳ್ಳಾರಿಯ ಮೋತಿ ಸರ್ಕಲ್ನಲ್ಲಿ ಪೆಟ್ರೋಲ್ ಟ್ಯಾಂಕರ್ ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ರಸ್ತೆ ದಾಟುತ್ತಿದ್ದ ಇಬ್ಬರು ಮಹಿಳೆಯರಿಗೆ ಟ್ಯಾಂಕರ್ ಗುದ್ದಿದೆ. ಮುಂಡರಗಿಯ 26 ವರ್ಷದ ರಫಿಯಾ ಭಾನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬಾಕೆ ಸಬೀನಾ ಗಾಯಗೊಂಡು ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಳ್ಳಾರಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments