ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಲಂಚಸ್ವೀಕರಿಸುವಾಹ ಲೋಕಾಯುಕ್ತರ ಬಲಗೆ ಬಿದ್ದಿರುವ ಮಾಹಿತಿ ಲಭ್ಯವಾಗುದೆ. ಚಿತ್ರದುರ್ಗ ಬಯಲು ಪ್ರದೇಶಾಭಿವೃದ್ದಿ ಕಾರ್ಯದರ್ಶಿ ಬಸವರಾಜಪ್ಪ 4,ಲಕ್ಷ ರೂಗಳುನ್ನು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗುತ್ತಿಗೆದಾರನ ಕಾಮಗಾರಿಗೆ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.ಗುತ್ತಿಗೆದಾರ ಸಿದ್ದನಗೌಡನಿಂದ 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಯನ್ನು ಬಲೆಗೆ ಕೆಡವಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ದಾಳಿಯನ್ನು ಲೋಕಾಯುಕ್ತ ಡಿವೈಎಸ್ಪಿ ಬಸವರಾಜ್ ನೇತೃತ್ವದಲ್ಲಿ ನಡೆಸಲಾಗಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments