ಚಳ್ಳಕೆರೆ ಏ.2. ಬೇಸಿಗೆಯ ಬಿಸಿಲಿನ ತಾಪ ಹೆಚ್ಚಾಗಿದ್ದು ತಾಲೂಕು ಬರಗಾಲ ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಏ 3 ಬುಧವಾರ 10 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ಕರೆಯಲಾಗಿದ್ದು . ತಾಲ್ಲೂಕುಗಳಲ್ಲಿನ ಗ್ರಾಮಗಳಲ್ಲಿ ಜನ ಜಾನುವಾರುಗಳಿಗೆ
ಕುಡಿಯುವ ನೀರಿನ ಹಾಗೂ ಮೇವಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವ
ಬಗ್ಗೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪ್ರಾರಂಭಿಸಲಾಗಿರುವ ಗೋಶಾಲೆಗಳ
ನಿರ್ವಹಣೆ ಬಗ್ಗೆ ಹಾಗೂ ಬರ ಪರಿಹಾರ ನಿರ್ವಹಣೆ ಬಗ್ಗೆ
ತಾಂತ್ರಿಕ ಸಹಾಯಕರು ಮತ್ತು ಪದನಿಮಿತ್ತ ಭೂದಾಖಲೆಗಳ ಉಪ ನಿರ್ದೇಶಕರು, ಚಿತ್ರದುರ್ಗ ಇವರನ್ನು
ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಯನ್ನಾಗಿ ನೇಮಕರಾಮಾಂಜನೇಯ ಇವರನ್ನು ಮಾಡಲಾಗಿದ್ದು, ಇವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದ್ದು ಅಧಿಕಾರಿಗಳು ಸಭೆಗೆ ಹಾಜರಿಯಾಗುವಂತೆ ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments