ಬೆಂಗಳೂರು ಆ.31. :”ಬಿಜೆಪಿಯವರು ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದು ಆರೋಪ ಸಾಭೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ನೂರು ದಿನ ನೂರು ವೈಫಲ್ಯ ಶೀರ್ಷಿಕೆಯಡಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ದ ಜಾರ್ಜ್‌ಶೀಟ್ ಬಿಡುಗಡೆ ಮಾಡಿದೆ.ಇದರಲ್ಲಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ, ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದೆ.ಆದರೆ ಈ ಆರೋಪಗಳನ್ನು ತಳ್ಳಿ ಹಾಕಿರುವ ಡಿಕೆ ಶಿವಕುಮಾರ್ ಆರೋಪ ಸಾಭೀತು ಮಾಡಿದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ತಿರುಗೇಟು ನೀಡಿದರು.
“ನಮ್ಮದು ಗ್ಯಾರಂಟಿ ಸರ್ಕಾರ.ಮೊದಲ ಕ್ಯಾಬಿನೆಟ್ ನಲ್ಲೇ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ.ಮಹಿಳೆಯರಿಗೆ ಉಚಿತ ಬಸ್ ವ್ಯವಸ್ತೆ ಇದೆ. ಗೃಹಲಕ್ಷ್ಮಿ ಯೋಜನೆಯಿಂದ ಚೆಕ್ಗೆ ಸಹಿ ಹಾಕಿದ್ದೇವೆ .ಇದು ನಮ್ಮ ಗ್ಯಾರಂಟಿ” ಎಂದರು
ಬಿಜೆಪಿಯವರು ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದು ಆರೋಪ ಸಾಭೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟ್.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments