ಬಿಜೆಪಿ ಪಕ್ಷದಿಂದ ಟಿಕೇಟ್ ನೀಡಿದರೆ 40 ಸಾವಿರ ಮತಗಳ ಅಂತರದಿಂದ ಗೆಲುವು ಖಚಿತ ಬಿಜೆಪಿ ಆಕಾಂಕ್ಷಿ ಜಯರಾಂ

by | 05/03/23 | ರಾಜಕೀಯ


ಚಳ್ಳಕೆರೆ ಜನಧ್ವನಿ ವಾರ್ತೆ ಮಾ.5.
ಚಳ್ಳಕೆರೆ ಎಸ್ಟಿ ಮೀಸಲು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿದರೆ ೪೦ ಸಾವಿರ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ ಎಂದು ಬಿಜೆಪಿ ಟಿಕೇಟ್ ಆಕಾಂಕ್ಷಿ ಎಂ.ಎಸ್. ಜಯರಾಂ ವಿಶ್ವಾಸ ವ್ಯಕ್ತಿ ಪಡೆಸಿದರು.
ನಗರದ ತಮ್ಮ ಕಚೇರಿಯಲ್ಲಿ ಮಾಧ್ಯವದವರೊಂದಿಗೆ ಮಾತನಾಡಿ ನಾನು ಉಪನ್ಯಾಸಕನಾಗಿ ,ಉನ್ನತ ಉದ್ದೆ ಅಲಂಕರಿಸಿ ಜನ ಸೇವೆ ಮಾಡುವ ಉದ್ದೇಶದಿಂದ ನಾನು ೨೦೧೯ ರಲ್ಲಿ ಸರಕಾರಿ ನೌಕರಿಗೆ ಸ್ವಯಂ ನಿವೃತ್ತಿ ಪಡೆದು ಪ್ರದಾನಿ ನರೇಂದ್ರಮೋದಿ ಆಡಳಿತ ಹಾಗೂ ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಬಿಜೆಪಿ ಪಕ್ಷಕ್ಕೆ ಸರ್ಪಡೆಯಾಗಿ ಕಳೆದು ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಬಿಜೆಪಿ ಪಕ್ಷ ಸಂಘಟನೆ ಮಾಡಿಕೊಂಡು ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಮತದಾರರಿಗೆ ಅರಿವು ಮೂಡಿಸುತ್ತಾ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದೇನೆ.

ನಾನೂ ಸ್ಥಳಿಯವಾಗಿದ್ದು ನನ್ನ ಖಾಯಂ ಮತಗಳು ೧೫ ಸಾವಿರಕ್ಕೂ ಹೆಚ್ಚು ಇದ್ದು ಪರತಿಯೊಂದು ಸಮುದಾಯದವರು ನನಗೆ ಬೆಂಬಲ ಸೂಚಿಸುತ್ತಿದ್ದಾರೆ, ಬಿಜೆಪಿ ತತ್ವ ಸಿದ್ದಾಂತದAತೆ ನಾನು ಪಕ್ಷದಕ್ಕೆ ದುಡಿಯುತ್ತಿದ್ದೇನೆ ನನಗೆ ಬಿಜೆಪಿ ಪಕ್ಷದಿಂದ ಟಿಕೆಟ್ ಕೊಡುವ ಭರವಸೆ ಇದೆ ಆದ್ದರಿಂದ ಈಗಾಗಲೆ ಕ್ಷೇತ್ರದಲ್ಲಿ ಮುರು ಬಾರಿ ಮತದಾರರನ್ನು ಭೇಟಿಯಾಗಿದ್ದೇನೆ, ಸಾರ್ವಜನಿಕರಿಗೆ ಹಾಗೂ ಮತದಾರರಿಗೆ ಕಿರಿ ಕಿರಿ ಮಾಡದೆ ಕೆಲವೇ ಕಾರ್ಯಕರ್ತರೊದಂದಿಗೆ ಸರಳವಾಗಿ ಎಲೆಮರೆಕಾಯಿಯಂತೆ ಪ್ರಚಾರ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಈಗಾಗಲೆ ಕ್ಷೇತ್ರಕ್ಕೆ ಕೆ.ಟಿ.ಕುಮಾರಸ್ವಾಮಿ, ಸಚಿವ ಬಿ.ಶ್ರೀರಾಮುಲು ಚಳ್ಳಕೆರೆ ಕ್ಷೇತ್ರಕ್ಕೆ ಬಿಜೆಪಿ ಯಿಂದ ಟಿಕೇಟಕ್ ಕೊಡ್ತಾರಂತೆ ಎಂಬ ಪ್ರಶ್ನೆಗೆ ಪಕ್ಷದಸಿದ್ದಾಂತದ ಪ್ರಕಾರ ಹೊರಬರಿಗೆ ಟಿಕೇಟ್ ನೀಡುವುದರಿಂದ ಪಕ್ಷದಲ್ಲಿ ದುಡಿದವರಿಗೆ ಮಾತ್ರ ಟಿಕೇಟ್ ಕೊಡ್ತಾರೆ ಎಂದು ಉತ್ತರ ನೀಡಿದರು. ದೇಶದಲ್ಲಿ ಮೋದಿಯವರ ಅಲೆ ಇರುವುದರಿಂದ ಈ ಬಾರಿಯೂ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ತಿಳಿಸಿದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page