ಚಳ್ಳಕೆರೆ ಸೆ.1ಚಳ್ಳಕೆರೆ ನಗರದ ಖಾಸಗಿ ಬಸ್ ನಿಲ್ದಾಣದಿಂದ ಅಜ್ಜನಗುಡಿ ರಸ್ತೆಯ ಪ್ರಮುಖ ಬೀದಿಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೆಳಿಗ್ಗೆ ಬೀದಿ ನಾಯಿಗಳು ರಸ್ತೆಯ ತುಂಬಾ ಆಕ್ರಮಿಸಿಕೊಂಡಿರುತ್ತವೆ. ಬೀದಿ ನಾಯಿಗಳು ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುವುದರಿಂದ ಬೈಕ್ ಸವಾರರು ಬಿದ್ದು ಕೈಕಾಲು ನೋವು ಮಾಡಿಕೊಂಡ ಘಟನೆ ನಡೆದಿವೆ.
ಆಸ್ಪತ್ರೆಗೆ ತೆರಳುವ ರೋಗಿಗಳು, ಹೊಟೇಲ್ ಮತ್ತು ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಜೀವ ಕೈಲಿ ಹಿಡಿದುಕೊಂಡು ಓಡಾಡುವಂತಾಗಿದೆ.
ಈಗಾಗಲೆ ಕೆಲವು ಕಡೆ ಬೀದಿ ನಾಯಿಗಳ ದಾಳಿಯಿಂದ ಮಕ್ಕಳು.ವೃದ್ದರು ಮೃತಪಟ್ಟ ಘಟನೆಗಳು ಬೆಳಕಿಗೆ ಬಂದಿವೆ ಇಲ್ಲಿಯೂ ಅಂತಹ ಘಟನೆ ಬರುವ ಮುನ್ನವೇ ಕೂಡಲೇ ಸಂಬಂಧಿಸಿದ ಇಲಾಖೆ ಅಧಕಾರಿಗಳು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕೇಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments