ಬೆಂಗಳೂರು ಚಲೋ ಪ್ರತಿಭಟನೆಗೆ ಪ್ರತಿಯೊಬ್ಬ ಗ್ರಾಮ ಪಂಚಾಯತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸುವಂತೆ. ತಾಲೂಕು ಒಕ್ಕೂಟದ ಅಧ್ಯಕ್ಷ ಬಿ ಸಣ್ಣ ಪಾಲಯ್ಯ ಮನವಿ.

by | 30/01/24 | ಸುದ್ದಿ


ನಾಯಕನಹಟ್ಟಿ:: ಬೆಂಗಳೂರು ಚಲೋ ಪ್ರತಿಭಟನೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಸರ್ಕಾರಕ್ಕೆ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಫೆಬ್ರವರಿ 8 2024 ರಂದು ತಾಲೂಕಿನ ಗೌರವಾನ್ವಿತ ಎಲ್ಲಾ ಗ್ರಾಮ ಪಂಚಾಯತಿ ಆತ್ಮೀಯ ಅಧ್ಯಕ್ಷರು ,
ಉಪಾಧ್ಯಕ್ಷರು, ಹಾಗೂ ಸರ್ವ ಸದಸ್ಯರು ತಮ್ಮ ತಮ್ಮ ಗ್ರಾಮ ಪಂಚಾಯತಿಯ ಪ್ರತಿ ಒಬ್ಬ ಸದಸ್ಯರು ತಪ್ಪದೆ ಈ ಒಂದು ಪ್ರತಿಭಟನೆಯಲ್ಲಿ ಭಾಗವಹಿಸಿ ನಮ್ಮ ಬೇಡಿಕೆಗಳನ್ನು ಪೂರೈಸಿ ಕೊಳ್ಳೋಣ ಹಾಗಾಗಿ 08/02/2024 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಪ್ರತಿಭಟನೆ ನಡೆಯುವ ಸ್ಥಳ ಫ್ರೀಡಂ ಪಾರ್ಕ್ ಬೆಂಗಳೂರು ಆತ್ಮೀಯ ನಮ್ಮ ಕರ್ನಾಟಕ ರಾಜ್ಯದ ಗ್ರಾಮಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶ್ರೀ ಕಾಡ ಶೆಟ್ಟಿಹಳ್ಳಿ ಸತೀಶ್ ರವರ ಅದ್ಯಕ್ಷತೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಸದಸ್ಯರ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸರ್ಕಾರಕ್ಕೆ ಒಮ್ಮತದಿಂದ ಒತ್ತಾಯ ಮಾಡಿ ನಮ್ಮ ಹಲವು ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ತಾವೆಲ್ಲರೂ ತಪ್ಪದೇ ಪ್ರತಿಯೊಬ್ಬ ಸದಸ್ಯರು ಭಾಗವಹಿಸಬೇಕು ಹಾಗಾಗಿ ಎಲ್ಲಾ ಸದಸ್ಯರಿಗೆ ತಿಳಿಸಿರಿ ಈ ನಮ್ಮ ಸದಸ್ಯರ ಪ್ರತಿಭಟನೆಗೆ ಪಕ್ಷ ಬೇಧವನ್ನು ಬಿಟ್ಟು ಗಾಂಧಿಜಿಯವರ ಕಂಡ ಕನಸ್ಸಿನ ಕಡೆ ನಡಿಯೋಣ ಗ್ರಾಮ ಸ್ವರಾಜ್ಯಕ್ಕಾಗಿ ತಪ್ಪದೇ ಬನ್ನಿ ಮುಖ್ಯವಾಗಿ ನನ್ನ ಆತ್ಮೀಯ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಈ ಒಂದು ಪ್ರತಿಭಟನೆಗೆ ತಮ್ಮ ಎಲ್ಲಾ ಸದಸ್ಯರನ್ನು ಕರೆದುಕೊಂಡು ಬರಲು ತಾವು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ತಮಗೆ ನಮ್ಮ ಒಕ್ಕೂಟದ ಪರವಾಗಿ ಸಣ್ಣಪಾಲಯ್ಯ ಬಿ ಚೌಳಕೆರೆ ಅಧ್ಯಕ್ಷರು
ಚಳ್ಳಕೆರೆ ತಾಲ್ಲೂಕು ಗ್ರಾಮಪಂಚಾಯಿತಿ ಸದಸ್ಯರ ಒಕ್ಕೂಟ

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page