ಬೆಳಗಟ್ಟ ಗ್ರಾಪಂ ಪಿಡಿಒ ಸುರೇಶ್ ಲೋಕಾಯುಕ್ತ ಬಲೆಗೆ

by | 28/02/23 | ಕ್ರೈಂ

ಚಿತ್ರದುರ್ಗ: ಇ-ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿತ್ರದುರ್ಗದ ಬೆಳಗಟ್ಟ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.ಪಿಡಿಓ ಸುರೇಶ್ ಲೋಕಾಯುಕ್ತ ಬಲೆಗೆ ಬಿದ್ದವರು.10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾರೆ. ಇ-ಸ್ವತ್ತು ಮಾಡಿಕೊಡಲು ತಿಪ್ಪೆಸ್ವಾಮಿ ಎಂಬುವವರ ಬಳಿಯಿಂದ ಲಂಚ ಪಡೆಯುತ್ತಿದ್ದರು.

ಈ ವೇಳೆ ಲೋಕಾಯುಕ್ತ ಡಿವೈ ಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸುರೇಶ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *