ಬೆಳ್ಳಂಬೆಳಗ್ಗೆ ಗ್ರಾಮಕ್ಕೆ ಕರಡಿಗಳ ಪ್ರವೇಶ ಮಹಿಳೆಯೋರ್ವಳ ಮೇಲೆ ದಾಳಿ- ದೊಡ್ಡ ಉಳ್ಳಾರ್ತಿ ಗ್ರಾಮಸ್ಥರಲ್ಲಿ ಆತಂಕ.

by | 24/12/23 | ಜನಧ್ವನಿ

ಚಳ್ಳಕೆರೆ ಡಿ.24 ಗ್ರಾಮದೊಳಗೆ ಕರಡಿಗಳ ಪ್ರವೇಶ ಮಹಿಳಿಯ ಮೇಲೆ ದಾಳಿ ಗ್ರಾಮಸ್ಥರಲ್ಲಿ ಆತಂಕ.

. ಸಾಂದರ್ಭಿಕ ಚಿತ್ರ.
ಹೌದು ಇದು ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡ ಉಳ್ಳಾರ್ತಿ ಗ್ರಾಮಕ್ಕೆ ಭಾನುವಾರ ಬೆಳ್ಳಂ ಬೆಳಗ್ಗೆ ಮೂರು ಕರಡಿಗಳ ಪ್ರವೇಶ ಮಾಡಿದ್ದು ಮಂಜಮ್ಮ ಎರ್ರಿಸ್ವಾಮಿ ಎಂಬ ಗೃಹಿಣಿಯ ಮೇಲೆ ಕರಡಿ ದಾಳಿ ನಡೆಸಿದ್ದು ತಲೆಗೆ ಗಾಯಗೊಳಿಸಿದ್ದರಿಂದ ಚಿಕುತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಡಖಲು ಮಾಡಲಾಗಿದೆ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ ಒಟ್ಟಾರೆ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕರಡಿಗಳ ಓಡಾಟದಿಂದ ಗ್ರಾಮಸ್ಥರಲ್ಲಿ ಭೀತಿ ಎದುರಾಗಿದೆ.

ಗ್ರಾಮಕ್ಕೆ ತಹಶೀಲ್ದಾರ್ ರೇಹಾನ್ ಪಾಷ ಭೇಟಿ ನೀಡಿ ಪರಿಶೀಲನೆ ನಡೆಸಿ ಕೂಡಲೆ ಕರಡಿಗಳನ್ನು ಅರಣ್ಯಕ್ಕೆ ಓಡಿಸಲು ಹಾಗೂ ಅವುಗಳನ್ನು ಎರೆಯಿಡಿಯಲು ಬೋನ್ ವ್ಯವಸ್ಥೆ ಮಾಡಿ ಜೀವಂತ ಕರಡಿಗಳನ್ನು ಸೆರೆಯಿಡಿದು ದೂರದ ಅರಣ್ಯಕ್ಕೆ ಸಾಗಿಸುವ ಮೂಲಕ‌ ಗ್ರಾಮಸ್ಥರಲ್ಲಿ ಭಯದ ವಾತಾವರಣ ಹೋಗಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಸ್ಥಳಕ್ಕೆ ಅರಣ್ಯಾಧಿಕಾರಿ ಬಹುಗುಣ ಹೋಗಲಿದ್ದಾರೆ. ತಳಕು ಪಿಎಸ್ ಐ ಭೇಟಿ ನೀಡಿದ್ದರು ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

Latest News >>

ಕಾಣೆಯಾದ ಐದು ವರ್ಷದ ಬಾಲಕಿ ಪತ್ತೆ ಕುಟುಂಬಸ್ಥರ ಮಡಿಲು ಸೇರಿದ ಬಾಲಕಿ

ಚಳ್ಳಕೆರೆ ಮಾ.3 ಮನೆಯಿಂದ ಕಾಣೆಯಾಗಿದ್ದ 5 ವರ್ಷದ ಬಾಲಕಿ‌ ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ್ದಾಳೆ. ಹೌದು ಇದು ಚಳ್ಳಕೆರೆ ನಗರದ ಶಾಂತಿನಗರದ...

ಚಳ್ಳಕೆರೆಯಲ್ಲಿ 700 ಮನೆಗಳ ಲೋಕಾರ್ಪಣೆ ಮನೆ ಹಂಚಿಕೆ, ಹಕ್ಕುಪತ್ರಗಳ ವಿತರಣಾ ಸಮಾರಂಭ

ಚಿತ್ರದುರ್ಗ ಮಾ.01: ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ‘ಸರ್ವರಿಗೂ ಸೂರು’...

ಸಹಕಾರ ಸಂಘಗಳು ಲೆಕ್ಕಪರಿಶೋಧಕರ ನೇಮಕ ಮಾಹಿತಿ ಸಲ್ಲಿಸಲು ಸೂಚನೆ

ಚಿತ್ರದುರ್ಗ ಫೆ.29: ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ 29-ಬಿ(8)ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕರು ಹಾಗೂ...

ಬಾಲನಟರ ಪಾತ್ರಕ್ಕಾಗಿ ಮಕ್ಕಳ ಬಳಕೆ: ಜಿಲ್ಲಾಧಿಕಾರಿ ಅನುಮತಿ ಕಡ್ಡಾಯ

ಚಿತ್ರದುರ್ಗ ಫೆ.28: ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ತಿದ್ದುಪಡಿ ಕಾಯ್ದೆ, 2016ರನ್ವಯ ಕರ್ನಾಟಕ...

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರಕಾರ

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ...

ಇ-ಆಸ್ತಿ ಆಂದೋಲನ ಸದುಪಯೋಗ ಪಡಿಸಿಕೊಳ್ಳುವಂತೆ ಪೌರಾಯುಕ್ತ ಚಂದ್ರಪ್ಪ.

ಸರಕಾರದ ನಿರ್ದೇಶನ ಹಾಗೂ ಜಿಲ್ಲಾಧಿಕಾರಿಗಳ ಸುತ್ತೋಲೆಯಂತೆ ಚಳ್ಳಕೆರೆ ನಗರಸಭೆ ವ್ಯಾಪ್ತಿಯಲ್ಲಿ ಇ -ಆಸ್ತಿ ಸೇವೆ ಆಂದೋಲನ ಪ್ರಾರಂಭ ಮಾಡಿದ್ದೆವೆ...

ನೀರಿನ ಅಸಮರ್ಪಕ ಬಳಕೆಯಿಂದ ಬರ ಪ್ರತಿಯೊಬ್ಬರು ಜಲಸಂರಕ್ಷಣೆಗೆ ಒತ್ತು ನೀಡಿ

ಚಿತ್ರದುರ್ಗ ಫೆ.23: ನೀರಿನ ಅಸಮರ್ಪಕ ಬಳಕೆಯಿಂದ ನೀರಿನ ಸಮಸ್ಯೆ ಹಾಗೂ ಬರ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರು ಜಲರಕ್ಷಕರಾಗಿ ಎಚ್ಚೆತ್ತುಕೊಂಡಾಗ...

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ಜೂನ್ ವೇಳೆಗೆ ರೈಲ್ವೇ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ: ವರ್ಷಾಂತ್ಯಕ್ಕೆ ನೇರ ರೈಲು ಕಾಮಗಾರಿ ಆರಂಭ

ಚಿತ್ರದುರ್ಗ. ಫೆ.26: ದಾವಣಗೆರೆ ರಸ್ತೆ ಹಾಗೂ ಕವಾಡಿಗರಹಟ್ಟಿ ಹತ್ತಿರದ ಹೊಳಲ್ಕೆರೆ ರಸ್ತೆಯಲ್ಲಿ ರೈಲ್ವೇ ಸೇತುವೆ ನಿರ್ಮಾಣಕ್ಕೆ ಯೋಜನೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page