ಬೆಸ್ಕಾಂ ಇಲಾಖೆ ಸಿಬ್ಬಂದಿ ಇಲಾಖೆ ಕಛೇರಿಯ ನಿವಾಸದಲ್ಲಿ ನೇಣಿಗೆ ಶರಣು

by | 13/02/23 | ಕ್ರೈಂ

ತುಮಕೂರು ಫೆ.13. ಜಿಲ್ಲೆಯ ಕೊರಟಗೆರೆ ಪಟ್ಟಣದ ಬೆಸ್ಕಾಂ ಇಲಾಖೆ ಕಛೇರಿಯ ನಿವಾಸದಲ್ಲಿ ಘಟನೆ.

ಕೊರಟಗೆರೆ ತಾಲ್ಲೂಕಿನ ಬೆಸ್ಕಾಂ ಕಛೇರಿಯಲ್ಲಿ ಲೈನ್ ಮೆನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ನಾಗಭೂಷಣ(48) ನೇಣಿಗೆ ಶರಣಾದ ದುರ್ದೈವಿ.

ತಾಲ್ಲೂಕಿನ ಮಲಪನಹಳ್ಳಿ ಗ್ರಾಮದ ವಾಸಿಯಾದ ನಾಗಭೂಷಣ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇಂದು ಕೆಲಸಕ್ಕೆ ರಜಾಮಾಡಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಇಬ್ಬರು ಮಡದಿ ಹಾಗೂ ಮೂವರು ಮಕ್ಕಳು
ಮೋದಲನೇಯ ಪತ್ನಿ ರಾಮಕ್ಕ, ಎರಡನೇಯ ಪತ್ನಿ ಜ್ಯೋತಿ.

ಮೊದಲನೇಯ ಪತ್ನಿ ರಾಮಕ್ಕ ಮಲಪನಹಳ್ಳಿ ಗ್ರಾಮದ ನಿವಾಸದಲ್ಲಿ ಬೇರೆ ವಾಸವಾಗಿದ್ದರು ರಾಮಕ್ಕನಿಗೆ ಮಕ್ಕಳು ಇರಲಿಲ್ಲ.

ಸದ್ಯಕ್ಕೆ ಎರಡನೇಯ ಪತ್ನಿ ಜ್ಯೋತಿ ಜೋತೆ ಕೊರಟಗೆರೆ ಬೆಸ್ಕಾಂ ಇಲಾಖೆ ನಿವಾಸದಲ್ಲಿ ವಾಸವಿದ್ದರು.

ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣುಬಿಗಿದು ಕೊಂಡಿದ್ದಾನೆ.

ತನ್ನ ಎರಡನೇಯ ಮಡದಿಯ ಮೊದಲನೇಯ ಮಗಳಿಗೆ ಹೆರಿಗೆಗೆ ಎಂದು ಗೌರಿಬಿದನೂರಿಗೆ ತನ್ನ ಮಡದಿಯನ್ನು ಕಳುಹಿಸಿ ನಂತರ ಯಾರು ಇಲ್ಲದ ಸಮಯದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪಿಎಸ್ಐ ಪ್ರದೀಪ್ ಸಿಂಗ್ ಎ ಎಸ್ ಐ
ಯೋಗೀಶ್ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page