ಬೈಕ್ ನಲ್ಲಿ ಹಣ ಸಾಗಿಸುತ್ತಿದ್ದ ವೇಳೆ 1.5 ಕೋ ದರೋಡೆ ಚಿತ್ರದುರ್ಗ..

by | 12/12/23 | ಕ್ರೈಂ

ಚಿತ್ರದುರ್ಗ ಡಿ 12 ಪೋಲಿಸರು ಶಾಲಾ ಕಾಲೇಜು. ಸಾರ್ವಜನಿಕ ಸ್ಥಳ. ಬಸ್ ನಿಲ್ದಾಣ ಸೇರಿದಂತೆ ವಿವಿಧ ಸ್ಥಳಗಳ ಅಪರಾದ ಮಾಸಾಚರಣೆ ಹಮ್ಮಿಕೊಂಡು ಅರಿವುಮೂಡಿಸುತ್ತಿರುವ ಬೆನ್ನಲ್ಲಿ ಬೈಕ್​​ನಲ್ಲಿ ಸಾಗಿಸುತ್ತಿದ್ದ 1.5 ಕೋಟಿ ದರೋಡೆ ಮಾಡಿರುವ ಘಟನೆ ನಡೆದಿದೆ. ಹೌದು ಇದು ಚಿತ್ರದುರ್ಗದ ಈಚಲನಾಗೇನಹಳ್ಳಿ ಬಳಿ ನಡೆದಿದೆ. ಮಹಮದ್ ಇರ್ಫಾನುಲ್ಲಾ ಹಾಗೂ ಝಾಕೀರ್ ಇಬ್ಬರು ಬೈಕ್ ನಲ್ಲಿ ಹಣ ತೆಗೆದುಕೊಂಡು ಹೋಗುತ್ತಿದ್ದರು. ಹೊಸಹಳ್ಳಿ ಗ್ರಾಮದ ಕಡೆಗೆ ಬೈಕ್ ನಲ್ಲಿ ಹೋಗುವಾಗ ಕಾರು ಅಡ್ಡ ಹಾಕಿ ಹಣ ದರೋಡೆ ಮಾಡಿದ್ದಾರೆ.

5-6 ಮಂದಿ ಗ್ಯಾಂಗ್ ನಿಂದ ಮಾರಕಾಸ್ತ್ರ ತೋರಿಸಿ 1.5 ಕೋಟಿ ಹಣ ರಾಬರಿ ನಡೆಸಲಾಗಿದೆ. ಹೈದರಾಬಾದ್​ನಿಂದ ಬಸ್​ನಲ್ಲಿ ಬಂದು ಬೈಕ್​​ನಲ್ಲಿ ಹೋಗ್ತಾ ಇದ್ರು, ಅಡಿಕೆ ವ್ಯಾಪಾರಕ್ಕಾಗಿ ಸಮೀವುಲ್ಲಾ ಸ್ನೇಹಿತನ ಬಳಿ ಹಣ ತಂದಿದ್ದ ಮಾಹಿತಿ ತಿಳಿದು ಬಂದಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News >>

ಕರ್ನಾಟಕ ಭೀಮಸೇನೆಯ ರಾಜ್ಯಾಧ್ಯಕ್ಷ ಶಂಕರ್ ರಾಮ ಲಿಂಗಯ್ಯನವರ ಆದೇಶದ ಮೇರೆಗೆ ಜಿಲ್ಲಾಪದಾಧಿಕಾರಿಗಳ ಹಾಗೂ ಕಾರ್ಯಕಾರಣಿ ಸಭೆಯ ಉದ್ಘಾಟನೆ ಕಾರ್ಯಕ್ರಮ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ಭೀಮ ಸೇನೆ ಸಂಘಟನೆಯನ್ನು ಬಲಪಡಿಸುವ ಮೂಲಕ ಬಡವರಿಗೆ, ನೊಂದವರಿಗೆ, ಶೋಷಿತರಿಗೆ, ಸಮಾಜದ...

ಚಿತ್ರದುರ್ಗ ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ನ್ಯಾಯಾಧೀಶರ ಅನಿರೀಕ್ಷಿತ ಭೇಟಿ ಅಂಗನವಾಡಿ ಕೇಂದ್ರದ ಕಟ್ಟಡ, ನಿರ್ವಹಣೆ ಬಗ್ಗೆ ತೀವ್ರ ಅಸಮಾಧಾನ

ಚಿತ್ರದುರ್ಗ ಜುಲೈ24: ಚಿತ್ರದುರ್ಗ ನಗರ ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೊಣ...

ಕೆಎಂಆರ್‌ಸಿ ನಿಧಿಯಡಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಗಣಿ ಪ್ರದೇಶದಲ್ಲಿ ಕ್ಷಯರೋಗ ಪತ್ತೆ ಆಂದೋಲನಕ್ಕೆ ಸೂಚನೆ -ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ ಜುಲೈ23: ಕೆಎಂಇಆರ್‌ಸಿ(ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ) ನಿಧಿಯಡಿ ಜಿಲ್ಲೆಯ ಗಣಿ ಬಾಧಿತ ಪ್ರದೇಶದಲ್ಲಿನ ಆರೋಗ್ಯ...

ರೈತರು ಕೃಷಿಯನ್ನ ವ್ಯವಹಾರಿಕವಾಗಿ ಮಾಡಿ ಹೆಚ್ಚಿನ ಆದಾಯ,ಲಾಭಗಳಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕು ಆಡಳಿತ ಮಂಡಳಿ ಸದಸ್ಯರಾದ ಡಾಪಿ.ಕೆ.ಬಸವರಾಜ್

ಹಿರಿಯೂರು: ರೈತರು ಕೃಷಿಯನ್ನು ವ್ಯವಹಾರಿಕವಾಗಿ ಮಾಡಿ ಹೆಚ್ಚಿನ ಆದಾಯ ಹಾಗೂ ಲಾಭಗಳಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕು ಎಂಬುದಾಗಿ ಕೆಳದಿ...

ದಕ್ಷಿಣಕಾಶಿ ಖ್ಯಾತಿಯ ಹಿರಿಯೂರಿನ ಮೂಲಸೌಕರ್ಯ ಅಭಿವೃದ್ಧಿಗೆ ವೇಗವನ್ನು ನೀಡಲು ಸ್ಮಾರ್ಟ್ ಸಿಟಿ ಸ್ಪರ್ಷ ನೀಡಲಾಗುವುದು:ಉಸ್ತುವಾರಿಸಚಿವರಾದ ಡಿ.ಸುಧಾಕರ್

ಹಿರಿಯೂರು: ದಕ್ಷಿಣಕಾಶಿ ಖ್ಯಾತಿಯ ಹಿರಿಯೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ವೇಗವನ್ನು ನೀಡುವ ಉದ್ದೇಶದಿಂದ ಸ್ಮಾರ್ಟ್ ಸಿಟಿ ಸ್ಪರ್ಷ...

ಜಿಲ್ಲಾ ಮಟ್ಟದ ಸಮನ್ವಯ ಮತ್ತು ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ರೈತ ಉತ್ಪಾದಕ ಸಂಸ್ಥೆಗಳ ಪ್ರಮಾಣ ಹೆಚ್ಚಿಸಿ

ಚಿತ್ರದುರ್ಗ ಜುಲೈ.23: ಜಿಲ್ಲೆಯಲ್ಲಿ ರೈತ ಉತ್ಪಾದಕ ಸಂಸ್ಥೆಗಳ ಪ್ರಮಾಣ ಹೆಚ್ಚಳಕ್ಕೆ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು...

ಜುಲೈ 27 ಕ್ಕೆ ಬಯಲುಸೀಮೆ ಮಲೆನಾಡು ಕರಾವಳಿ ಕುಂಚಿಟಿಗರ ಏಕೀಕರಣ ಪ್ರವಾಸ

ಹಿರಿಯೂರಯ ಜು.22 ದಕ್ಷಿಣ ಭಾರತದಲ್ಲಿ ಕುಂಚಿಟಿಗರ ಏಕೀಕರಣ ಮತ್ತು ಧೃವೀಕರಣ ಹೋರಾಟದ ಮುಂದುವರಿದ ಭಾಗವಾಗಿ ಬಯಲುಸೀಮೆ ಮಲೆನಾಡು ಕರಾವಳಿ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಬಾಲ ಗರ್ಭಿಣಿ ಪ್ರಕರಣ : ಎಂ.ಎಲ್.ಸಿ ಹಾಗೂ ಎಫ್.ಐ.ಆರ್ ಕೈಗೊಳ್ಳಲು ಸೂಚನೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಚಿತ್ರದುರ್ಗ ಜು 22: ಆಸ್ಪತ್ರೆಗಳಲ್ಲಿ ಬಾಲ ಗರ್ಭಿಣಿ ಪ್ರಕರಣ ಪತ್ರೆಯಾದ ತಕ್ಷಣವೇ ಎಂ.ಎಲ್.ಸಿ (ಮೆಡಿಕೋ ಲೀಗಲ್ ಕೇಸ್) ಮಾಡಿ ಎಫ್.ಐ.ಆರ್....

ತಾಲ್ಲೂಕಿನ ಹಾಲಮಾದೇನಹಳ್ಳಿಯಲ್ಲಿ ವಿದ್ಯುತ್ಅವಗಡ ದುರಸ್ತಿವೇಳೆ ಲೈನ್ ಮ್ಯಾನ್ ಶ್ರೀಶೈಲಾ ಸ್ಥಿತಿಗಂಭೀರ

ಹಿರಿಯೂರು: ತಾಲ್ಲೂಕಿನ ಹಾಲಮಾದೇನಹಳ್ಳಿಯಲ್ಲಿ ವಿದ್ಯುತ್ ದುರಸ್ತಿವೇಳೆ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಇಲಾಖೆಯ ಶ್ರೀಶೈಲ ಎನ್ನುವ ಲೈನ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page