ಚಳ್ಳಕೆರೆ ನ.12 ರಸ್ತೆ ಅಪಘಾತದಲ್ಲಿ ಯುವನೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಚಳ್ಳಕೆರೆ ತಾಲೂಕಿನ ತಳಕು ಗ್ರಾಮಪಂಚಾತಿ ವ್ಯಾಪ್ತಿಯ ತಿಮ್ಮಣ್ಣನಹಳ್ಳಿ ಗ್ರಾಮದ ಟಿ.ಮಂಜುನಾಥ ತಾಲೂಕಿನ ಆಂದ್ರಗಡಿಭಾಗದ ಬೈರಸಂದ್ರ ಗ್ರಾಮದಲ್ಲಿ ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
ಬೈರಸಂದ್ರ ಬೈಕ್ ಅಪಘಾತ ಯುವನೋರ್ವ ಸ್ಥಳದಲ್ಲೇ ಸಾವು
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments