ಹಿರಿಯೂರು ಆ.5 ಜನ್ಮದಿನಆಚರಿಸಿಕೊಂಡು ಮನೆಗೆ ಮರಳಿಹೋಗುವಾಗ ಬೈಕ್‌ನಿಂದ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ತಾಲ್ಲೂಕಿನ ಬಬ್ಬೂರು ಗ್ರಾಮದಲ್ಲಿ ಸೋಮವಾರ
ಬಬ್ಬೂರಿನ ವೇಮನರೆಡ್ಡಿ ಅವರ ಮಗ ಬಿ.ವಿ. ತಿಪ್ಪೇಸ್ವಾಮಿ (28) ಗೆಳೆಯರೊಂದಿಗೆ ಜನ್ಮದಿನ ಆಚರಿಸಿಕೊಂಡು ಮನೆಗೆ ಒಬ್ಬರೇ ಹಿಂದಿರುಗುವಾಗ ಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲು ತೋಡಿದ್ದ ಗುಂಡಿಯ ಮಣ್ಣಿನ ರಾಶಿಯ ಮೇಲೆ ಬೈಕ್ ಹತ್ತಿ ಉರುಳಿದ್ದರಿಂದ, ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ ಎಂದು ಸ್ಥಳಿಯರ ಆರೋಪ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments