ಬೊಮ್ಮನಕುಂಟೆ ರತ್ತಮ್ಮನವರಿಗೆ ವಾತ್ಸಲ್ಯ ಮನೆ ಹಸ್ತಾಂತರ

by | 14/03/24 | ಸುದ್ದಿ


ಚಳ್ಳಕೆರೆ ::ತಾಲೂಕಿನ
ನಾಯಕನಹಟ್ಟಿ ಕಾರ್ಯಕ್ಷೇತ್ರದ ಬೊಮ್ಮನ ಕುಂಟೆ ಗ್ರಾಮದ ನಿರ್ಗತಿಕರಾದ ರತ್ನಮ್ಮನವರಿಗೆ ವಾತ್ಸಲ್ಯ ಮನೆ ಮಂಜೂರಾಗಿದ್ದು,ಈ ದಿನ ಜಗಳೂರು ಜಿಲ್ಲಾ ನಿರ್ದೇಶಕರಾದ ಗೌರವಾನ್ವಿತ ಜನಾರ್ಧನ್ ಉದ್ಘಾಟಿಸಿ ಮಾತನಾಡಿದರು.ವಾತ್ಸಲ್ಯ ಕಾರ್ಯಕ್ರಮವು ಹೇಮಾವತಿ ಅಮ್ಮನವರ ಅತ್ಯಂತ ಪ್ರೀತಿಯ ಕಾರ್ಯಕ್ರಮವಾಗಿದ್ದು,ಈ ಸಮಾಜದಲ್ಲಿ ಅತ್ಯಂತ ನಿಕೃಷ್ಟ ಜೀವನವನ್ನು ನಡೆಸುವ, ಮೂಲಭೂತ ಸೌಕರ್ಯವಿಲ್ಲದ,ನೋಡಿಕೊಳ್ಳಲು ಯಾರು ಇಲ್ಲದ ಅಸಹಾಯಕ ಕುಟುಂಬಗಳನ್ನು ಗುರುತಿಸಿ ಅವರಿಗೆ ಪ್ರತಿ ತಿಂಗಳು ಮಾಸಾಶನ, ವಾತ್ಸಲ್ಯ ಮಿಕ್ಸ್ ಎಂಬ ಆಹಾರ, ದಿನ ಬಳಕೆಯ ವಸ್ತುಗಳು ಹಾಗೂ ವಾತ್ಸಲ್ಯ ಮನೆಯನ್ನು ನಿರ್ಮಿಸಿಕೂಡಲಾಗುತ್ತೀದೆ.ಹಾಗಾಗಿ ರತ್ನಮ್ಮನನ್ನು ಗುರುತಿಸಿ ಅವರಿಗೆ ಈ ದಿನ ವಾತ್ಸಲ್ಯ ಹಸ್ತಾಂತರ ಮಾಡುತ್ತಿದ್ದೇವೆ.ಇನ್ನು ಮುಂದಕ್ಕೆ ಇವರಿಗೆ ಶಾಶ್ವತ ಸಹಕಾರವನ್ನು ಗ್ರಾಮಸ್ಥರು ನೀಡಬೇಕೆಂದು ತಿಳಿಸಿದರು.

ಇನ್ನೂ ನಾಯಕನಹಟ್ಟಿ ತಾಲೂಕಿನ ಯೋಜನಾಧಿಕಾರಿಗಳಾದ ಅಣ್ಣಪ್ಪ ಅವರು ಮಾತನಾಡಿ ವಾತ್ಸಲ್ಯ ಮನೆ ರಚನೆಗೆ ಸಹಕಾರ ನೀಡಿದ ಎಲ್ಲಾರಿಗೂ ಧನ್ಯವಾದಗಳನ್ನು ಅರ್ಪಿಸಿ, ಈ ದಿನ ನಾವೆಲ್ಲ ಅತ್ಯಂತ ಪುಣ್ಯದ ಕೆಲಸದಲ್ಲಿ ಭಾಗಿಯಾಗಿದ್ದೇವೆ,ಈ ಸಹಕಾರ ಸದಾ ಹೀಗೆ ಇರಲಿ,ಈ ಕುಟುಂಬ ಈ ಮನೆಯಲ್ಲಿ ನೆಮ್ಮದಿಯ ಜೀವನ ನೆಡಸಲಿ ಎಂದು ಹಾರೈಸಿದರು.


ಸಂದರ್ಭದಲ್ಲಿ ಸಮನ್ವಯಾಧಿಕಾರಿ ಶ್ರೀಮತಿ ಪಿ. ಯಶೋಧ, ಮೇಲ್ವಿಚಾರಕರಾದ ಪ್ರದೀಪ್, ಸೇವಾ ಪ್ರತಿನಿಧಿ ಮಂಗಳಗೌರಿ , ಗ್ರಾಮಸ್ಥರು ಭಾಗವಹಿಸಿದ್ದರು

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page