ಚಿತ್ರದುರ್ಗ. ಜ.30:
ಚಿತ್ರದುರ್ಗ ತಾಲ್ಲೂಕಿನ ಬೊಮ್ಮೆನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮಂಗಳವಾರ ಗ್ರಾಮ ಸಭೆ ನಡೆಸಲಾಯಿತು.
ಬೊಮ್ಮನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೊಮ್ಮೇನಹಳ್ಳಿ, ಕಡ್ಲೆಗುದ್ದು ಮತ್ತು ಮೇಗಳಹಳ್ಳಿ ಗ್ರಾಮಗಳಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ ಗಣಿ ಬಾಧಿತ ಪ್ರದೇಶಗಳಲ್ಲಿ ವಾಸ ಮಾಡುವ ವಸತಿ ರಹಿತ ಫಲಾನುಭವಿಗಳಿಗೆ ವಸತಿ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಲು 129 ವಸತಿ ರಹಿತ ಫಲಾನುಭವಿಗಳನ್ನು ಗ್ರಾಮ ಸಭೆಯ ಮೂಲಕ ಆಯ್ಕೆ ಮಾಡಲಾಯಿತು,
ಗ್ರಾಮ ಸಭೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಗ್ರಾಮಸ್ಥರು, ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಸಭೆಯಲ್ಲಿ ಹಾಜರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments