ಭಾರತದ ಧ್ವಜವನ್ನು ವಿರೂಪಗೊಳಿಸಿದ ಕಿಡಿಗೇಡಿಗಳು ಕಾನೂನು ಕ್ರಮಕ್ಕೆ ಹಿಂದೂಪರ ಸಂಘಟನೆಗಳು ಹಾಗೂ ಪ್ರಗತಿಪರರ ಒತ್ತಾಯ

by | 10/10/23 | ಕಾನೂನು


ಚಳ್ಳಕೆರೆ ಅ.10.ತಾಲೂಕಿನ ಹಿಮಾಂಪುರ ಗ್ರಾಮದಲ್ಲಿ ಭಾರತದ ಧ್ವಜವನ್ನು ವಿರೂಪಗೊಳಿಸಿ ಹಾರಿಸಿರುವ ಘಟನೆ ನಡೆದಿದೆ.


ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಾರ್ವಜನಿಕರು ಸೇರಿದಂತೆ ಪ್ರಗತಿಪರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಮಾಧ್ಯಮ ಮಹಾ ಒಕ್ಕೂಟದ ಅಧ್ಯಕ್ಷ ಕೆ ಶಿವಕುಮಾರ್ ತಾಲೂಕಿನಲ್ಲಿ ಶಾಂತಿ ಸುವ್ಯವಸ್ಥೆಯನ್ನು ಹದಗೆಡುವ ದೃಷ್ಟಿಯಿಂದ ಇಂತಹ ಹೇಯ ಕೃತ್ಯಕ್ಕೆ ಮುಂದಾಗಿರುವವರನ್ನು ಕೂಡಲೇ ಬಂಧಿಸಬೇಕು ಸಾಮರಸ್ಯದಿಂದ ಬದುಕುತ್ತಿರುವ ಜನರ ನಡುವೆ ಇಂತಹ ಘಟನೆಗಳು ದ್ವೇಷದ ಕಿಡಿ ಹೊತ್ತಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಕೂಡಲೇ ಪೊಲೀಸ್ ಇಲಾಖೆ ಹಾಗೂ ತಾಲೂಕು ಆಡಳಿತ ಇದರ ಬಗ್ಗೆ ಗಮನ ಹರಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್ನ ತಾಲೂಕು ಅಧ್ಯಕ್ಷ ಡಾ ಮಂಜುನಾಥ್ ಮಾತನಾಡಿ ಭಾರತದ ಧ್ವಜವನ್ನು ಇಂತಹ ಕೃತ್ಯಕ್ಕೆ ಬಳಸಿರುವುದು ಖಂಡನೀಯ ಧ್ವಜದ ಬಗ್ಗೆ ಜ್ಞಾನ ಇರುವವರು ಇಂತಹ ಕೃತ್ಯಗಳಲ್ಲಿ ತೊಡಗುವುದಿಲ್ಲ ದೇಶದಲ್ಲಿ ಎಲ್ಲಾ ಧರ್ಮದ ಜನರು ಸಮಾನರು ಎಂದು ಹೇಳುತ್ತಾರೆ ಕೇವಲ ಜಾತ್ಯಾತೀತ ತತ್ವವನ್ನು ಬಾಯಲ್ಲಿ ಹೇಳಿದರೆ ಸಾಲದು ಯಾವುದೇ ಸಂಘಟನೆ ಅಥವಾ ಪಕ್ಷದ ಯಾರೇ ಆಗಿದ್ದರು ಅಂತಹವರ ವಿರುದ್ಧ ಮುಲಾಜಿಲ್ಲದೆ ಬಂಧಿಸಿ ತಕ್ಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page