ನಾಯಕನಹಟ್ಟಿ:: ಆಗಸ್ಟ್ 6. ಕೇಂದ್ರ ಎನ್ ಡಿಎ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯದ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ಭ್ರಷ್ಟಾಚಾರಗಳ ವಿರುದ್ಧ ಆಗಸ್ಟ್ 6 ರಂದು ಕಾಂಗ್ರೆಸ್ ಪಕ್ಷದಿಂದ ಮಂಡ್ಯದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು. ಈ ಒಂದು ಬೃಹತ್ ಪ್ರತಿಭಟನೆಯಲ್ಲಿ ಮಂಗಳವಾರ ನಾಯಕನಹಟ್ಟಿ ಹೋಬಳಿಯ ವಿವಿಧ ಹಳ್ಳಿಗಳ ಕಾಂಗ್ರೆಸ್ ಮುಖಂಡರಾದ. ಜಿ.ಬಿ. ಮುದಿಯಪ್ಪ, ಬಗರ್ ಹುಕುಂ ಕಮಿಟಿ ಸದಸ್ಯ ಪಿ ಜಿ ಬೋರ ನಾಯಕ, ಗೌಡಗೆರೆ ಗ್ರಾಮ ಪಂಚಾಯತಿ ಸದಸ್ಯ ಮಾಜಿ ಅಧ್ಯಕ್ಷ ಟಿ ರಂಗಪ್ಪ, ಮಲ್ಲೂರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಾಜಿ ಉಪಾಧ್ಯಕ್ಷ ಬಿ ಕಾಟಯ್ಯ, ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಗುಂತುಕೋಲಮ್ಮನಹಳ್ಳಿ ಗುಂಡಯ್ಯ, ಕೊರಡಿಹಳ್ಳಿ ಸುರೇಂದ್ರಪ್ಪ, ರೇಖಲಗೆರೆ ಅಶೋಕ್, ಜೋಗಿಹಟ್ಟಿ ಎಚ್ ಬಿ ತಿಪ್ಪೇಸ್ವಾಮಿ, ಗೌಡಗೆರೆ ಗ್ರಾಮ ಪಂಚಾಯತಿ ಸದಸ್ಯ ನಾಗಪ್ಪ, ವಕೀಲ ಮಲ್ಲೇಶ್, ಎನ್ ದೇವರಹಳ್ಳಿ ಟಿ. ರಾಜಣ್ಣ, ಎನ್ ಮಹದೇವಪುರ ಗ್ರಾಮ ಪಂಚಾಯಿತಿ ಸದಸ್ಯ ಎಂ. ಓಬಳೇಶಪ್ಪ, ಜಿ .ಕೆ .ಹಳ್ಳಿ ದುರುಗೇಶ್ ,ಮನುಮೈನಹಟ್ಟಿ ತಿಪ್ಪೇಶ್, ಸೇರಿದಂತೆಭಾಗಿಯಾಗಿದ್ದರು.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments