ಮಕ್ಕಳನ್ನು ಶಾಲೆಗೆ ದಾಖಲಿಸುವಾಗ ಕಾಡುಗೊಲ್ಲರೆಂದು ಬರೆಸುವಂತೆ ಶಾಸಕ ಎನ್.ವೈ.ಗೋಪಾಲಕೃಷ್ಣ.

by | 26/12/23 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಡಿ26. ನಾನೂ ಸಹ ಚಿಕ್ಕಂದಿನಿಂದ ಕಾಡುಗೊಲ್ಲರ ಸುಮಾದಯದೊಮನದಿಗೆ ಬೆಳೆದಿದ್ದೇನೆ ತುಂಬಾ ದಡ್ಡಿದ್ದಾರೆ ಬುಡಕಟ್ಟು ಸಂಸ್ಕೃತಿ ಆಚರಣೆ ಮಾಡಿಕೊಂಡು ಬಂದಿದ್ದಾರೆ ನಿಮ್ಮ ಬಹುದಿನಗ ಬೇಡಿಗೆ ಇಂದು ಫಲಸಿಕ್ಕಿದೆ ನಿಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವಾಗ ಕಾಡುಗೊಲ್ಲರು ಎಂದು ಬರೆಸುವಂತೆ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಟ ಕಿವಿಮಾತು ಹೇಳಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಕಾಡುಗೊಲ್ಲ ಸಮುದಾಯಕ್ಕೆ ಪ್ರಥಮಬಾರಿಗೆ ಕಾಡುಗೊಲ್ಲ ಜಾತಿ ಪ್ರಮಾಣ ಪತ್ರವನ್ನು ಸಾಂಖಿಕವಾಗಿ ವಿತರಿಸಿ ಮಾತನಾಡಿದರು. ಶಿಕ್ಷಣ ಅಥವಾ ಉದ್ಯೋಗಕ್ಕಾಗಿ ಕಾಡುಗೊಲ್ಲ ಜಾತಿ ಪ್ರಮಾಣ ಪತ್ರಕ್ಕೆ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದಾಗ ಅಧಿಕಾರಿಗಳು ನಿಮ್ಮ ಮನೆ ಬಳಿ ಪರಿಶೀಲನೆ ಮಾಡಲು ಬಂದಾಗ ಅವರೊಂದಿಗೆ ಸ್ಪಂದಿಸಿ ನಿಖರವಾದ ಮಾಹಿತಿ ನೀಡುವಂತೆ ಕಾಡುಗೊಲ್ಲ ಸಮುದಾಯಕ್ಕೆ ತಿಳಿಸಿದರು. ಶಾಸಕ ಟಿ.ರಘುಮೂರ್ತಿ ಮಾತನಾಡಿ ಇದೇ ಪ್ರಥಮಬಾರಿಗೆ ನಿಮ್ಮಲ್ಲರ ಪ್ರತಿಭಟನೆ.ಹೋರಾಟದ ಫಲವಾಗಿ ಅರ್ಜಿಸಲ್ಲಿಸಿ 9 ಜನರಿಗೆ ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ನೀಡುತ್ತಿದ್ದು.

ಅರ್ಜಿಸಲ್ಲಿದಿದಾಗ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುವುದು ತಪ್ಪಲ್ಲ ಇದೇ ಸಂದರ್ಭವನ್ನು ಅನರ್ಹರು ಬಳಕೆ ಮಾಡಿಕೊಂಡಿ ಪ್ರಭಾವ ಭೀರಿ ಅಧಿಕಾರಿಗಳ ಮೇಲೆ ಒತ್ತಡಹಾಕಿಸಿ ಕಾಡುಗೊಲ್ಲ‌ಜಾತಿ ಪತ್ರ ಪಡೆಯುವುದನ್ನು ತಪ್ಪಿಸುವ ಉದ್ದೇಶದಿಂದ ಹಾಗೂ ಅಧಿಕಾರಿಗಳ ನೌಕರಿಗೆ ದಕ್ಕೆಯಾಗದಂತೆ ಪರಿಶೀಲನೆ ಮಾಡಿಕೊಡುತ್ತಾರೆ ಇನ್ನು ಮುಂದೆ ಯಾವುದೇ ಆತಂಕ ಬೇಡ ಅರ್ಜಿ ದಲ್ಲಿಸಿವಚರಿಗೆ ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ದೊರೆಯಲಿದೆ ಯಾವುದೇ ಆತಂಕ ಬೇಡ ಎಂದು ತಿಳಿಸಿದರು. ಕಾಡುಗೊಲ್ಲರ ತಾಲೂಕು ಅಧ್ಯಕ್ಷ ಬೂದಿಹಳ್ಳಿ ರಾಜಣ್ಣ ಮಾತನಾಡಿ ರಾಜ್ಯದಲ್ಲಿ 42ತಾಲೂಕಿನಲ್ಲಿ ಕಾಡುಗೊಲ್ಲರಿದ್ದು ತುಮಕೂರು ಹಾಗೂ ಚಿತ್ರದುರ್ಗ ತಾಲೂಕಿನಲ್ಲಿ ಹೆಚ್ಚು ಕಾಡುಗೊಲ್ಲರಿದ್ದಾರೆ 142ಹಟ್ಟಿಗಲ್ಲಿ ಕಾಡುಗೊಲ್ಲರು ವಾಸ ಮಾಡುತ್ತಿದ್ದಾರೆ. ಪ್ರತಿಭಟನೆ ಯ ಫಲವಾಗಿ ಕಳೆದ ಮೂರು ದಿನಗಳ ಹಿಂದೆ ಕಾಡುಗೊಲ್ಲರ ಅಭಿವೃದ್ದಿ ನಿಗಮ ಸರಕಾರದ ಹಂತದಲ್ಲಿ ನೊಂದಣೆಯಾಗಿದೆ ಇದರ ಗೊಂದಲವೂ ಸಹ ಮುಕ್ತಾಯವಾಗಿದೆ ಈ
ಕಾಡುಗೊಲ್ಲ ಅಭಿವೃದ್ದಿ ನಿಗಮದ ಸೌಲಭ್ಯಗಳು ಲಭ್ಯವಾಗುತ್ತವೆ ಈಗ ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ನೀಡಿರುವುದರಿಂದ ಚುನಾವಣೆ ಸಂದರ್ಭದಲ್ಲಿ ಬಿಸಿಎಂ ಎ ಪ್ರಮಾಣ ಪತ್ರ ಗೊಲ್ಲರಿಗೆ ಮಾತ್ರ ಇತ್ತು ಈಗ ಕಾಡುಗೊಲ್ಲರಿಗೂ ಸಹ ಬಿಸಿಎಂ ಎ ಗೆ ಸೇರಿಸುವಂತೆ ಸರಕಾರದ ಗಮನ ಸೆಳೆಯುವಂತೆ ತಿಳಿಸಿದರು. ತಹಶೀಲ್ದಾರ್ ರೇಹಾನ್ ಪಾಷ ಮಾತನಾಡಿ ಕಾಡುಗೊಲ್ಲರ ಹಟ್ಟಿಗಳ ಮನೆ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲು ತಂಡ ರಚನೆ ಮಾಡಿದ್ದು ಕಾಡುಗೊಲ್ಲ ಜಾತಿ ಪ್ರಮಾಣಕ್ಕೆ ಅರ್ಜಿಸಲ್ಲಿಸಿದೆ ಪರಿಶೀಲನೆ ನಡೆಸಿ ನಿಗಧಿತ ಅವಧಿಯೊಳಗೆ ನೀಡಲಾಗುವುದು ಯಾವುದೇ ಆತಂಕ ಬೇಡ ಮೊಳಕಾಲ್ಮೂರು ಹಾಗೂ ಚಳ್ಳಕೆರೆ ಕ್ಷೇತ್ರದ ಇಬ್ಬರು ಶಾಸಕರು ಇದಕ್ಕೆ ತುಂಬಾ ಸಹಕಾರ ಬೆಂಬಲ ನೀಡಿರುವುದರಿಂದ ಅರ್ಜಿ ಸಲ್ಲಿಸಿದ 9 ಜನರಿಗೆ ಕಾಡುಗೊಲ್ಲ ಜಾತಿ ಪ್ರಾಮಣ ಪತ್ರ ನೀಡಲಾಗಿತ್ತಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ನಿವೃತ್ತ ಪ್ರಾಚರ್ಯ ಬಿ.ವಿ.ಸಿರಿಯಪ್ಪ .ಮಾಜಿಪಂ ಅಧ್ಯಕ್ಷ ರವಿಕುಮಾರ್. ವಕೀಲ ಶಶಿಕುಮಾರ್. ಬಾಲರಾಜ್ . ಮಂಜುನಾಥ. ನಿವೃತ್ತ ಉಪನ್ಯಾಸಜ ಮೂಡಲಗಿರಿಯಪ್ಪ. ಸೇರಿದಂದ ಕಾಡುಗೊಲ್ಲ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page