ಅಪ್ರಪ್ತ ಬಾಲಕಿ ಮೇಲೆ ಅತ್ಯಾಚಾರ ವೆಸಗಿದ ಆರೋಪಿ ಹಾಗೂ ಸಹಕರಿಸಿದ ಇಬ್ಬರ ಮೇಲೆ ಪೋಕ್ಸೋ ಪ್ರಕಣ ದಾಖಲು.

by | 28/03/24 | ಕ್ರೈಂ


ಚಳ್ಳಕೆರೆ ಮಾ.28 ಮಗಳ ವಯಸ್ಸಿನ 16 ವರ್ಷದ ಅಪ್ರಪ್ತ ಬಾಲಕಿಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಅತ್ಯಾಚಾರವೆಸಗಿದ್ದು ಸಹಕರಿಸಿ ಅಕ್ಕ ಹಾಗೂ ತಮ್ಮನ ಮೇಲೂ ಪೋಕ್ಸೋ ಕಾಯ್ಕೆಯಡಿ ಚಳ್ಳಕೆರೆ ಠಾಣೆ ಪ್ರಕರಣ ದಾಖಲಿಸಿಕೊಂಡು ಕಂಬಿಹಿಂದೆ ಕಳಿಸಿದ ಪ್ರಕಣ ಬೆಳಕಿಗೆ ಬಂದಿದೆ.,
ಹೌದು ಇದು ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿ ಗ್ರಾಮದ ನಾಗೇಶ್ ಯಾನೆ ನಾಗಭೂಷಣ್ ಅದೇ ಗ್ರಾಮದ 16 ವರ್ಷದ ಬಾಲಕಿಯನ್ನು ಕಳೆದ ಮೂರು ವರ್ಷಗಳಿಂದ ಪ್ರೀತಿಯ ಬಲೆಗೆ ಬೀಳಿಸಿಕೊಂಡು ನನ್ನ ಜೊತೆಗೆ ಬಾ ನಿನ್ನನ್ನು ಮದುವೆ ಮಾಡಿಕೊಂಡು ಚೆನ್ನಾಗಿ ಸಾಕುತ್ತೇನೆ ಅಂತ ಪದೇ ಪದೇ ಪೀಡಿಸುತ್ತಿದ್ದರಿಂದ
ಅಪ್ರಪ್ತೆ ಒಪ್ಪಿಕೊಂಡಿದ್ದು ಇಬ್ಬರೂ ಸುಮಾರು 3 ವರ್ಷದಿಂದ ಪ್ರೀತಿ ಮಾಡುತ್ತಿರುತ್ತಾರೆ, ಫೆ 5 ರಂದು ಸಂಜೆ ಸುಮಾರು 6 ಸಮಯದಲ್ಲಿ
ರಾಮಜೋಗಿಹಳ್ಳಿ, ಗ್ರಾಮದ ಆಟೋ ಸ್ಟ್ಯಾಂಡ್ ಬಳಿ ನಾಗಭೂಷ ಅಪ್ತಾಪ್ತೆ ಬಾಲಕಿ ಆಕೆಯ ತಂಗಿಯನ್ನು ಆಟೋ ನಿಲ್ದಾಣಕ್ಕೆ ಕರೆಸಿಕೊಂಡು ಅಲ್ಲಿಂದ ಬೇರೆಊರಿಗೆ ಕರೆದುಕೊಂಡು ಹೋಗಿ ಮದುವೆ ಮಾಡಿಕೊಳುತ್ತೇನೆ ಅಂತ ಹೇಳಿದಾಗ ಬಾಲಕಿ ನಾನು ಬರುವುದಿಲ್ಲ ಅಂತ ಹೇಳಿದಾಗ ಅವನು ನೀವು ಬರುವುದಿಲ್ಲ, ಅಂದರೆ ನಾವು ಲವ್ ಮಾಡಿದ ವಿಚಾರವನ್ನು ಊರಿನ ಜನರಿಗೆ ಹೇಳಿ ನಿನ್ನ ಮರ್ಯಾದೆ ತೆಗೆಯುತ್ತೇನೆ ಮತ್ತು ನಿನಗೆ ಸಾಯಿಸಿಬಿಡುತ್ತೇನೆ ಅಂತ ಪ್ರಾಣ ಬೆದರಿಕೆ ಹಾಕಿದ್ದರಿಂದ ಅಪ್ರಪ್ತೆ ಭಯದಿಂದ ಒಪಿಕೊಂಡಿದ್ದು, ಫೆ:6 ನಾವು ಹೋಗಿರುವುದು ಯಾರ ಬಳಿ ಹೇಳ ಬೇಡ ಬಾಲಕಿಯ ತಂಗಿಗೆ ಹೇಳುತ್ತಾನೆ.
ಗ್ರಾಮದ ಅಭಿಷೇಕ ಸಹ ಅಪ್ರಪ್ತೆಯೊಂದಿಗೆ ಹೋಗಲು ಸಹಕರಿಸಿ ಬೆಂಬಲ ನೀಡಿ ಆಟೋದಲ್ಲಿ, ಕೂರಿಸಿಕೊಂಡು ಸಾರಿಗೆ ಬಸ್ ನಿಲ್ದಾಣಕ್ಕೆ ಬಿಟ್ಟಿರುತ್ತಾನೆ.

Representational image.


ನಾಗಭೂಷಣ್ ಹಾಗೂ ಅಪ್ರಪ್ತೆ ಬಾಲಿಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಅಭಿಷೇಕ್ ಇವನ ಅಕ್ಕ ಸುಪ್ರಿಯ ಎಂಬುವರ
ಮನೆಯಲ್ಲಿ ಒಂದು ದಿನ ಇರುತ್ತಾರೆ ನಂತರ ಒಂದು ರೂಮನ್ನು ಬಾಡಿಗೆ ಪಡೆದು ಇಬ್ಬರು ಜೊತಗೆ ಇರುತ್ತಾರೆ.
ನಾಗಭೂಷ ಬೆದರಿಕೆ ಹಾಕಿ ಬೇಡವೆಂದರೂ ಕೇಳದೆ ಬಲವಂತವಾಗಿ ಪ್ರತಿ ದಿನ ದೈಹಿಕ ಸಂಭೋಗ ಮಾಡಿರುತ್ತಾನೆ,
ಕುಟುಂಬಸ್ಥರು ಚಳ್ಳಕೆರೆ ಠಾಣೆಯಲ್ಲಿ ಮಗಳು ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರಿಂದ ಆರೋಪಿಯನ್ನು ಪತ್ತೆ ಮಾಡಲು ತಂಡ ರಚನೆ ಮಾಡುತ್ತಾರೆ, ಇಬ್ಬರು ಬೆಂಗಳುರಿನಲ್ಲಿರುವ ಮಾಹಿತಿ ಮೇರೆಗೆ ಮಾ.27 ರಂದು ಚಳ್ಳಕೆರೆ ಠಾಣೆಯ ಪಿಎಸ್ ಐ ಸತೀಶ್ ನಾಯ್ಕ, ಶಿವರಾಜ್ ಮಹಿಳಾ ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದು ಚಳ್ಳಕೆರೆ ಠಾಣೆಗೆ ಕರೆತಂದು ವಿಚಾರಣೆ ಮಾಡಿದಾಗ ಸತ್ಯ ಬಯಲಾಗಿದ್ದು
ಅಪ್ರಪ್ತೆ ಬಾಲಕಿಯನ್ನು ಕರೆದುಕೊಂಡು ಹೋಗಲು ಕುಮ್ಮಕ್ಕು ನೀಡಿದ ಅಭಿಷೇಕ್
ಒಂದು ದಿನ ಇಬ್ಬರಿಗೆ ಆಸರೆ ನೀಡಿದ ಸುಪ್ರೀಯ ಫೋಕ್ಸೋ ಪ್ರಕಣದಾಖಲಿಸಿಕೊಂಡು ಜೈಲಿಗೆ ಕಳಿಸಿದ್ದಾರೆ.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page