ಮತದಾನದ ಹಕ್ಕಿನಿಂದ ವಂಚಿತರಾಗದೆ ಸಾರ್ವಜನಿಕರು ಮತ ಚಲಾಯಿಸಿ: ತಾಲೂಕು ಪಂಚಾಯಿತಿ ಇಓ ಲಕ್ಷ್ಮಣ್ ಕರೆ.

by | 30/03/24 | ಲೋಕಸಭಾ ಚುನಾವಣೆ-2024

ಚಳ್ಳಕೆರೆ:ಲೋಕಸಭೆ ಚುನಾವಣೆ ಪ್ರಯುಕ್ತ ನಗರಸಭೆಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಜಾಥಾಕ್ಕೆ ಸ್ವೀಪ್ ಸಮಿತಿ ತಾಲ್ಲೂಕು ಅಧ್ಯಕ್ಷ  ಹಾಗೂ ಇಓ ಲಕ್ಣ್ಮಣ ಕರೆ ನೀಡಿದರು. ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಆರೋಗ್ಯ ಇಲಾಖೆ ಸ್ವೀಪ್  ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ  ಮತದಾನ ಕುರಿತು  ಜಾಗೃತಿ ಜಾಥಾಕ್ಕೆ  ಚಾಲನೆ ನೀಡಿ ಮಾತನಾಡಿ,

ನಮ್ಮ ಮತದಾನ ನಮ್ಮ ಸರ್ವಶ್ರೇಷ್ಠ ಹಕ್ಕು, ಅದನ್ನು ಯಾವುದೇ ಕಾರಣಕ್ಕೂ ವ್ಯರ್ಥ ಮಾಡಬೇಡಿ ಎಂದು ಹೇಳಿದರು.

 ‘‘ಮತದಾನ ಮಾಡಿದವನೇ ಶೂರ, ವಿವೇಚನೆಯಿಂದ ಹಾಕಿದ ಮತ ದೇಶದ ಜನರಿಗೆ ಹಿತ, ಯಾರೂ ಯಾವುದೇ ಆಮಿಷಕ್ಕೂ ಒಳಗಾಗಬೇಡಿ, ದಯವಿಟ್ಟು ಮತದಾನದಿಂದ ಹಿಂದೆ ಉಳಿದು ನಿಮ್ಮ ಹಕ್ಕು ಕಳೆದುಕೊಳ್ಳಬೇಡಿ,, ನಿಮ್ಮ ಮತದಾನ ದೇಶದ ಬಲಿಷ್ಠ ನಿರ್ಮಾಣಕ್ಕೆ ಸೋಪಾನ, ನಿಮ್ಮ ನಡೆ, ಮತಗಟ್ಟೆಯ ಕಡೆ ತಪ್ಪದೇ ಮತ ಚಲಾಯಿಸಿ’’ ಎಂದು ಕರೆ ನೀಡಿದರು.

ಪೌರಯುಕ್ತ ಜೀವನ್ ಕಟಗೇರಿ ಮಾತನಾಡಿ,

ಸದೃಢ ಬಲಿಷ್ಠ ಪ್ರಜಾಪ್ರಭುತ್ವ ಮಾಡಲು ಪ್ರತಿಯೊಬ್ಬರು ಮತದಾನ ಮಾಡಬೇಕು, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಉತ್ತಮ ನಾಯಕನನ್ನ ಆಯ್ಕೆ ಮಾಡಬೇಕು, ಮತ್ತು ಮತದಾನ ಮಾಡಲು ಜಾಗೃತಿ ಮೂಡಿಸಬೇಕು ಎಂದರು.

ತಾಲೂಕು ಆರೋಗ್ಯ ಅಧಿಕಾರಿ ಡಾಕ್ಟರ್ ಕಾಶಿ ಮಾತನಾಡಿದರು.


ನಗರಸಭೆಯಿಂದ ಹೊರಟ ಜಾಗೃತಿ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪುನಃ ನಗರಸಭೆ ಸೇರಿತು. ಮಾರ್ಗದುದ್ದಕ್ಕೂ ಪೌರ ಕಾರ್ಮಿಕರು ಸೇರಿದಂತೆ ನಗರಸಭೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ಮತೆಯರು ಮತದಾನದ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಂದೇಶಗಳನ್ನು ಸಾರಿದರು.

ಈ ಸಂದರ್ಭದಲ್ಲಿ  ತಾಲೂಕು ಪಂಚಾಯಿತಿ ಅಧಿಕಾರಿಗಳಾದ ಸಂಪತ್  ಕುಮಾರ್,ಸಂತೋಷ್  ,ಮಧು ಆರೋಗ್ಯ ಅಧಿಕಾರಿ ಎಸ್ ತಿಪ್ಪೇಸ್ವಾಮಿ, ನಗರಸಭೆ ಸಿಬ್ಬಂದಿ ಪೌರಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page