ಮತದಾನ ಹೆಚ್ಚಿಸಲು ಸ್ವೀಪ್ ಸಮಿತಿಯಿಂದ ಹೊಸ ಪ್ರಯೋಗ ಸೆಲ್ಫಿ ಪಾಯಿಂಟ್ ಸೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಹೊನ್ನಯ್ಯ

by | 13/04/23 | ಚುನಾವಣೆ-2023


ಚಳ್ಳಕೆರೆ ಜನಧ್ವನಿ ವಾರ್ತೆ ಏ 13
ಯುವ ಮತದಾರರಲ್ಲಿ ಹಾಗೂ ಮತದಾರರಲ್ಲಿ ಜಾಗೃತಿ ಮೂಡಿಸಲು ಮತದಾನ ಹೆಚ್ಚಿಸಲು ತಾಲೂಕು ಸ್ವೀಪ್ ಸಮತಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರನ್ನು ಆಕರ್ಷಿಸುವಂತೆ ಮಾಡಲು ಮುಂದಾಗಿದೆ. ಹೌದು ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಮತಕಟ್ಟೆಹಾಗೂ ಸೂಕ್ಷಿö್ಮ ಅತಿ ಸೂಕ್ಷçಮ ಮತಕಟ್ಟೆ ಕೇಂದ್ರಗಳಿಗೆ ಮತದಾರರನ್ನು ಸೆಳೆಯಲು ತದಾರರಿಗೆ ರಂಗೋಲಿ ಸ್ಪರ್ಧೆ, ಸೆಲ್ಪಿ ಮತಗಟ್ಟೆ, ಮಗಟ್ಟೆಗಳಿಗೆ ಅಕರ್ಷಿಸಲು ವಿವಿಧ ಚಿತ್ರಗಳಿಂದ ಕೂಡಿದ ಬಣ್ಣ ಬಳಿ ಮತದಾರರನ್ನು ಮತಗಟ್ಟೆಗೆ ಬಂದು ಮತಚಾಲಾಯಿಸುವಂತೆ ಅರಿವು ಮೂಡಿಸಲಾಗುತ್ತಿದೆ.


ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಜಿ.ಕೆ.ಹೊನ್ನಯ್ಯ ಮಾತನಾಡಿ ಯುವ ಮತದಾರರಿಗೆ ಹಾಗೂ ಮತದಾರರಿಗೆ ಮತದಾನ ಕೇಂದ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡುವಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ, ಏ. ೧೦ ರವರೆಗೆ ಮತದಾನ ಜಾಗೃತಿ ಮೂಡಿಸಲು ನಗರಂಗೆರೆ, ತಾಲೂಕು ಕಚೇರಿ ಹಾಗೂ ತಾಲೂಕು ಪಂಚಾಯತ್ ಆವರಣದಲ್ಲಿ ಸೆಲ್ಫಿ ಪಾಯಿಂಟ್, ವಿಡಿಯೊ ಮಾತು ಮುಂತಾದ ಚಟುವಟಿಕೆಯ ಮೂಲಕ ಮತದಾರರನ್ನು ಆಕರ್ಷಿಸಲು ವ್ಯವಸ್ಥೆ ಮಾಡಲಾಗಿದೆ.
ವಿಧಾನ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಪಂ ಕೇಂದ್ರಗಳ ವ್ಯಾಪ್ತಿಯ ಹಳ್ಳಿಗಳಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆ, ಶಾಲಾ ಮಕ್ಕಳಿಂದ ಮತದಾನ ಜಾಗೃತಿ ಶಿಭಿರಗಳನ್ನು ಹಮ್ಮಿಕೊಳ್ಳಲಾಗುವುದು. ರಂಗೋಲಿ ಸ್ಪರ್ಧೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.ಮತದಾರ ಪಟ್ಟಿಯಲ್ಲಿರುವ 18 ವರ್ಷ ತುಂಬಿದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಿಳಿಸಿದರು.


ಗ್ರಾಪಂ ಪಿಡಿಒ ರಾಮಚಂದ್ರಮಾತನಾಡಿ ಗ್ರಾಪಂ ಕಚೇರಿ ಆವರಣದಲ್ಲಿ ಸೆಲ್ಫಿ ಕೇಂದ್ರಗಳನ್ನು ತೆರೆಯಲಾಗಿದ್ದು ಅಲ್ಲಿ ಜಾಗೃತಿಯ ವಾಕ್ಯಗಳನ್ನು ರಚಿಸಲಾಗಿದೆ. ಕೇಂದ್ರದ ಮುಂದೆ ಮತದಾರರು, ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ ಅದೇ ರೀತಿ ಮಹಿಳಾ ಮತದಾರರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ಸಹಿ ಸಂಗ್ರಹಣೆ ವ್ಯವಸ್ಥೆ ಮಾಡಲಾಗಿದ್ದು ಮತದಾರರೇ ಭಾಗವಹಿಸಿ ಸಹಿ ಹಾಕಿ ನಾವು ಕಡ್ಡಾಯವಾಗಿ ಮತಗಟ್ಟೆಗೆ ಬಂದು ಮತಚಲಾಯಿಸುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page