ಮದುವೆ ಕಲ್ಯಾಣ ಮಂಟಪದಲ್ಲಿ ಕಳ್ಳರ ಕೈಚಳಕ 28 ಸಾವಿರೂ ನಗದು ಕಳವು

by | 17/05/23 | ಕ್ರೈಂ

ಚಳ್ಳಕೆರೆ ಜನಧ್ವನಿ ವಾರ್ತೆ ಮೇ.17. ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪಿಕ್ ಪಾಕೇಟ್ ಕಳ್ಳರ ಕೈಚಳಕ್ಕೆ ಸಿಲುಕಿ ಇಬ್ಬರ ಜೇಬಿನಲ್ಲಿದ್ದ ಹಣ ಕದ್ದು ಪರಾರಿಯಾದ ಘಟನೆ ನಗರದಲ್ಲಿ ನಡೆದಿದೆ.
ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯ ವಾಸವಿ ಮಹಲ್ ನಲ್ಲಿ ಬುಧವಾರ ಬೆಳಗ್ಗೆ 9.30 ರ ಸುಮಾರಿನಲ್ಲಿ ಮಧು ವರರಿಗೆ ವಿವಾಹ ಮಹೋತ್ಸವ ಮೂಹರ್ತ ನಡೆಯುವ ಸಂದಂರ್ಭದಲ್ಲಿ ಕೂಡ್ಲಗಿ ಸೇರಿದಂತೆ ವಿವಿದ ಕಡೆಯಿಂದ ಜನರು ಸೇರಿದ್ದರು ಮದುವೆ ಕಾರ್ಯಕ್ರಮದಲ್ಲಿ ಜನದಟ್ಟಣೆ ಇದ್ದ ಕಾರಣ ಇದನ್ನೇ ಬಂಡವಾಳ ಮಾಡಿಕೊಂಡ ಕದೀಮರು ಕೂಡ್ಲಗಿ ತಾಲೂಕಿನ ತಾಯಕ್ಕನಹಳ್ಳಿ ಗ್ರಾಮದ ಮಲ್ಲಿಕಾರ್ಜುನ ಇವರ ಜೇಬಿನಲ್ಲಿದ್ದ 22 ಸಾವಿರ ರೂ ಹಾಗೂ ಕೂಡ್ಲಗಿ ನಗರದ ನಾರಾಣಸ್ವಾಮಿ ಜೇಬಿನಲ್ಲಿದ್ದ 6 ಸಾವಿರ ರೂ ಕದ್ದರು ಕಳ್ಳರ ಕೈ ಚಳಕ ತೋರಿಸಿ ಪರಾರಿಯಾಗಿದ್ದಾರೆ. ಇದೇ ನಗರದ ವಾಸವಿ ಕಾಲೋನಿ. ಸಂತೆಮೈದಾನ. ನೆಹರು ವೃತ್ತ .ಸರಕಾರಿ ಬಸ್ ನಿಲ್ದಾಣ. ಖಾಸಗಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳರ ಹಾವಳಿ ಹೆಚ್ಚಾಗಿದ್ದು ಪೋಲಿಸ್ ಗಸ್ತು ಹೆಚ್ಚಿಸ ಬೇಕಿದೆ. ಕಲ್ಯಾಣ ಮಂಟಪದ ಜನ ದಟ್ಟಣೆಯಿರುವ ಸ್ಥಳದಲ್ಲೇ ಕಳ್ಳರ ಕೈಚಳಕ್ಕೆ ಸಾರ್ವಜನಿಕರನ್ನು ಬೆಚ್ಚಿಬೀಳಿಸುವಂತೆ ಮಾಡಿದೆ ಈಗಲಾದರು ನಗರದಲ್ಲಿ ಕಳ್ಳರ ಹಾವಳಿಗೆ ಬ್ರೇಕ್ ಹಾಕಲು ಪೋಲಿಸ್ ಪಹರೆ ಹೆಚ್ಚಿಸುವರೇ ಕಾದು ನೋಡ ಬೇಕಿದೆ.

Latest News >>

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ಲಕ್ಕೂರ ಆನಂದರ ಸಾಹಿತ್ಯ ಕೃಷಿ ನಾಡಿಗೆ ಪರಿಚಯಿಸಬೇಕಿದೆ: ಹುಲಿಕುಂಟೆ ಮೂರ್ತಿ

ಚಿತ್ರದುರ್ಗ ಮೇ.26 ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ಆನಂದ್ ಸಿ.ಲಕ್ಕೂರು ಮಾಡಿರುವ ಸಾಹಿತ್ಯ ಕೃಷಿಯನ್ನು...

ಕುಂಚಿಟಿಗರಿಗೆ ಕೇಂದ್ರ OBC ಮೀಸಲಾತಿಗಿಂತ EWS ಮೀಸಲಾತಿ ಉತ್ತಮ -ಎಸ್ ವಿ ರಂಗನಾಥ್.

ಹಿರಿಯೂರು ಇತ್ತೀಚೆಗೆ ಕುಂಚಿಟಿಗ ಸಮಾಜದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿರುವ ಸುದ್ದಿ ಏನೆಂದರೆ ಅದು ಕುಂಚಿಟಿಗರಿಗೆ ಕೇಂದ್ರ ಸರ್ಕಾರದ OBC...

ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲದ ಕಾರಣ ಚಾನಲ್ ಒಳಗಡೆ ನೀರಿನಲ್ಲಿ ಇಳಿದು ಸಾಗಬೇಕು ಎಂಬುದು ಗ್ರಾಮಸ್ಥರ ಅಳಲು

ಹಿರಿಯೂರು: ತಾಲ್ಲೂಕಿನ ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ಸರಿಯಾದ ದಾರಿ ಇಲ್ಲದ ಕಾರಣ ಈ ಊರಲ್ಲಿ ಯಾವುದೇ ವ್ಯಕ್ತಿ ಸತ್ತರೆ ಆ...

ವರಣುನ ಆರ್ಭಟಕ್ಕೆ ನೆಲಕ್ಕುರಿಳೆ ಬೆಳೆ- ಮನೆಗಳಿಗೆ ನುಗ್ಗಿದ ನೀರು-ಹಳ್ಳಕೊಳ್ಳಗೆ ನೀರು..

ಚಳ್ಳಕೆರೆ ಮೇ25 ವರುಣನ ಆರ್ಭಟಕ್ಕೆ ತೋಟಗಾರಿಕೆ ಬೆಳೆಗಳು ನೆಲಕ್ಕುರಿಳಿದರೆ ಮನೆಗಳಿಗೆ ನೀರು ನುಗ್ಗಿದ ಘಟನೆ ಜರುಗಿದೆ. ತಾಲೂಕಿನಾದ್ಯಂತ...

ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ. ₹ 71.41.325 ರೂ ಸಂಗ್ರಹ ಸಂತಾನ ಭಾಗ್ಯ ನೌಕರಿ ಆರ್ಥಿಕ ಆರೋಗ್ಯ ಸಂಪತ್ತು ಕರುಣಿಸುವಂತೆ ಹುಂಡಿಯಲ್ಲಿ ಲಿಖಿತ ಪತ್ರಗಳು‌ ಪತ್ತೆ ..!.

ನಾಯಕನಹಟ್ಟಿ:: ಮೇ.24. ಐತಿಹಾಸಿಕ ನಾಯಕನಹಟ್ಟಿ ಶ್ರೀ ಗುರುತಿಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯವನ್ನು...

ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ವಲಯ ಅಭಿವೃದ್ಧಿ ಆಗಬೇಕಾಗಿದೆ ಶಾಸಕ ಎನ್ ವೈ ಗೋಪಾಲಕೃಷ್ಣ.

ನಾಯಕನಹಟ್ಟಿ:: ಮೇ.23. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ....

ತಾಲ್ಲೂಕಿನ ಶುಭೋದಯ ಸೇವಾವೃದ್ದಾಶ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಎಲ್.ಮೂರ್ತಿ ರವರ ಹುಟ್ಟುಹಬ್ಬಆಚರಣೆ: ಮುಖ್ಯಸ್ಥ ತೇಜೋಮೂರ್ತಿ

ಹಿರಿಯೂರು: ಅಭಿಮತ ಪತ್ರಿಕೆಯ ಸಂಪಾದಕರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಸಿ.ಸೆಲ್. ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ...

ಮೌಡ್ಯಗಳಿಂದ ಹೊರಬಂದು ಬುದ್ಧನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ:ಪ್ರೊ.ಸಿಕೆ ಮಹೇಶ್ವರಪ್ಪ ಅಭಿಮತ 

ಚಳ್ಳಕೆರೆ: ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ವಿಜಯ ಸಂಕಲ್ಪ ದಿನಪತ್ರಿಕೆ ವತಿಯಿಂದ ಬುದ್ಧ...

ವಾಣಿವಿಲಾಸಸಾಗರ ಜಲಾಶಯಕ್ಕೆ ತಗ್ಗಿದ ಒಳಹರಿವು ಮುಂಗಾರು ಮಳೆಯಿಂದಾಗಿ 1.65ಅಡಿ ನೀರು ಸಂಗ್ರಹ

ಹಿರಿಯೂರು : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪೂರ್ವ ಮುಂಗಾರು ಮಳೆಯಿಂದಾಗಿ 1.65 ಅಡಿ ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page