ಮನೆಗಳ್ಳತನ ಮಾಡಿ ಪರಾರಿಯಾಗಿ ಪೊಲೀಸರಿಗೆ ತಲೆನೋವಾಗಿದ್ದ ಅಂತರಾಜ್ಯ ಕಳ್ಳನನ್ನು ಎಡೆಮುರಿಯಟ್ಟುವಲ್ಲಿ ಚಳ್ಳಕೆರೆ ಪೋಲಿಸರು ಯಶಸ್ವಿಯಾಗಿದ್ದಾರೆ.

by | 03/04/23 | ಕ್ರೈಂ


ಚಳ್ಳಕೆರೆಜನಧ್ವನಿ ವಾರ್ತೆ ಏ 3
ಹಲವಾರು ಕಡೆಗಳಲ್ಲಿ ಮನೆಗಳ್ಳತನ ಮಾಡಿ ಪರಾರಿಯಾಗಿ ಪೊಲೀಸರಿಗೆ ತಲೆನೋವಾಗಿದ್ದ ಅಂತರಾಜ್ಯ ಕಳ್ಳನನ್ನು ಎಡೆಮುರಿಯಟ್ಟುವಲ್ಲಿ ಚಳ್ಳಕೆರೆ ಪೋಲಿಸರು ಯಶಸ್ವಿಯಾಗಿದ್ದಾರೆ.
ಚಳ್ಳಕೆರೆ ಪೊಲೀಸರಿಂದ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಆರೋಪಿಯ ಬಂಧನ ಮತ್ತು 10 ಪ್ರಕರಣಗಳಲ್ಲಿ 20 ಲಕ್ಷ ರೂ. ಮೌಲ್ಯದ ಬಂಗಾರದ ಆಭರಣ ಮತ್ತು 652 ಗ್ರಾಂ ತೂಕದ 55 ಸಾವಿರ ರೂ ಬೆಳ್ಳಿ, ಆಭರಣಗಳ ಚಿತ್ರಮರ್ಗ ಜಿಲಾ, ಪೊಲೀಸ್ ಅಧೀಕ್ಷಕÀ ಕೆ.ಪರಶುರಾಂ ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ ಇವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ರಮೇಶ್ ಕುಮಾರ್, ಪಿಐ ಆರ್ ಎಫ್, ದೇಸಾಯಿ ಇವರ ಮಾರ್ಗದರ್ಶನದಲ್ಲಿ ಆರೋಪಿಯಲ್ಲಿ ಪತ್ತೆಮಾಡಲು ತಂಡ ರಚೆನೆ ಮಾಡಿದ್ದ ಕಳ್ಳನನ್ನು ಪತ್ತೆ ಮಾಡಲು ಯಶಸ್ವಿಯಾಗಿದ್ದಾರೆ.
ಚಳ್ಳಕೆರೆ ತಾಲೂಕಿ ಲಕ್ಣ್ಮಿಪುರ ಗ್ರಾಮದ ತಿಪ್ಪೇಸ್ವಾಮಿ ಯಾನೆ ಮೊಬೈಲ್ ತಿಪ್ಪೇಸಿ ಚಿತ್ರದುರ್ಗ ರಸ್ತೆಯ ಹಿಮಾಂಪುರ ಗೇಟ್ ನಿಂದ ಸೋಮಗುದ್ದು ರಸ್ತೆಯ ಅರಣ್ಯ ಪ್ರದೇಶದಲ್ಲಿ ಹೋಗುವಾಗ ಗಸ್ತಿನಲ್ಲಿದ್ದ ಪೊಲೀಸರು ಅನುಮಾನಗೊಂಡು ಠಾಣೆಗೆ ಕರೆತಂದು ವಿಚಾರಣೆ ಮಾಡಿದಾಗ ಚಳ್ಳಕೆರೆ, ಪರಶುರಾಂಪುರ, ರಾಮನಗರ, ಶಿವಮೊಗ್ಗ, ಅರಸಿಕೆರೆ ಠಾಣೆ ವ್ಯಾಪ್ತಿಯಲ್ಲಿ ಕಳವು ಮಾಡಿರುವುದು ಬೆಳಕಿಗೆ ಬಂದಿದೆ.
ಪಿಎಸ್‌ಐ ಸತೀಶ್‌ನಾಯ್ಕ ಹಾಲೇಶ್, ಸತೀಶ್, ಶ್ರೀಧರ್ ವಸಂತ್, ಶಿವಾಜ್, ಮಂಜುನಾಥ ಮುಡಕೆ ಒಳಗೊಂಡ ತಂಡವು ಠಾಣೆಯಲ್ಲಿ ದಾಖಲಾಗಿರುವ ಸ್ವತ್ತು ಹಹಲವು ಪ್ರಕರಣಗಳಿಗೆ ಸಂಬಧಿಸಿದAತೆ ಒಂದು ಮಾಂಗ ಸರವನ್ನು

ಪಡೆದುಕೊಂಡು ಮುಂದಿನ ತನಿಖೆಯನ್ನು ಕೈಗೊಂಡು ಕತನದ ಪ್ರಕರಣಗಳಿಗೆ ಸುಬಂಧಿಸಿದAತೆ ಒಟ್ಟು 360 ತೂಕದ 20ಲಕ್ಷ ರೂ ಮೌಲ್ಯದ ಬಂಗಾರದ ಆಭರಣ. 652 ಗ್ರಾಂ 55 ಸಾವಿ ರೂ ಮೌಲ್ಯದ ಬೆಳ್ಳಿಗೆ ಆರಣಗಳನ್ನು ಪಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ. ಆರೋಪಿಯನ್ನು ಬಂದಿಸಲು ಯಶಸ್ವಿಯಾದ ತಂಡಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ಕೆ. ಪರಶುರಾಂ ಮೆಚ್ಚಿಗೆ ವ್ಯಕ್ತಪಡಿಸಿ ಪ್ರಶಂಸನೆಯೊಂದಿಗೆ ಬಹುಮಾನವನ್ನು ಘೋಷಿಸಿರುತ್ತಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page