ಮನೆ ಸುತ್ತ ಮುತ್ತಲಿನ ಪರಿಸರ ಸ್ವಚ್ಚವಾಗಿಟ್ಡುಕೊಳ್ಳುವಂತೆ ಗ್ರಾಪಂ ಅಧ್ಯಕ್ಷ ಆನಂದಕುಮಾರ್.

by | 26/11/23 | ಪರಿಸರ

ಚಳ್ಳಕೆರೆ ನ 26. ಮನೆಯಲ್ಲಿನ ಕಸವನ್ನು ರಸ್ತೆ .ಚರಂಡಿಯಲ್ಲಿ ಹಾಕಿದರೆ ತ್ಯಾಜ್ಯ ನೀರು ಸರಾಗವಾಗಿ ಹರಿಯದೆ ಸಾಂಕ್ರಮಕ ರೋಗಕ್ಕೆ ತುತ್ತಾಗ ಬೇಕಾಗುತ್ತದೆ ಎಂದು ಗ್ರಾಪಂ ಅಧ್ಯಕ್ಷ ಆನಂದ್ ಕುಮಾರ್ ರವರ ವಿಮಾತು ಹೇಳಿದರು. ಚಳ್ಳಕೆರೆ ತಾಲೂಕಿನ ಚನ್ನಮ್ಮನಾಗತಿಹಳ್ಳಿ ಚಟ್ಟೆಕಂಬ ಗ್ರಾಮದಲ್ಲಿ ಭಗತ್ ಸಿಂಗ್ ಯುವಕರ ಬಳಗ ಹಾಗೂ ಚನ್ನಮ್ಮನಾಗತಿಹಳ್ಳಿ ಗ್ರಾಮ ಪಂಚಾಯತ್ ವತಿಯಿಂದಸಂವಿದಾನ ದಿನಾಚರಣೆ ಅಂಗವಾಗಿ ಸರ್ಕಾರಿ ಹಿರಿಯ ಶಾಲಾ ಆವರಣದಲ್ಲಿ ಆಯೋಜಿದ್ದ ಸ್ವಚ್ಚತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಚಟ್ಟೆಕಂಬ ದಲ್ಲಿ ಶಾಲೆಯ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಈ ಸಂದರ್ಭದಲ್ಲಿ ಭಗತ್ ಸಿಂಗ್ ಯುವಕರ ಬಳಗದವರು ಹಾಗೂ ಶಾಲೆಯ SDMC ಅಧ್ಯಕ್ಷರು ಸದಸ್ಯರು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಗ್ರಾಮ ಪಂಚಾಯತಿಯ ಅಧ್ಯಕ್ಷ ರಾದ ಆನಂದ ಕುಮಾರ್ ಕಾರ್ಯದರ್ಶಿ ದೇವರಾಜ್ ಸದಸ್ಯರುಗಳಾದ ದಳಪತಿ ಭೀಮಣ್ಣ , ಮುಖಂಡರು ಭದ್ರಣ್ಣ ಅಂಜಿನಿ ರೆಡ್ಡಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page