ಚಿತ್ರದುರ್ಗ ಅ.10:
ಕರ್ನಾಟಕ ರಾಜ್ಯದ ವಿವಿಧೆಡೆಗಳಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಇವರ ಪೆಟ್ರೋಲಿಯಂ ರಿಟೇಲ್ ಮಳಿಗೆ ಮಾರಾಟಗಾರರಿಗಾಗಿ ಅರ್ಜಿ ಕರೆಯಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2023ರ ಅಕ್ಟೋಬರ್ 17 ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಅರ್ಹ ಮಾಜಿ ಸೈನಿಕರು “ಡಿಫೆನ್ಸ್” ವರ್ಗ (ಕ್ಯಾಟಗರಿ) ದಡಿಯಲ್ಲಿ https://www.petrolpumpdealerchayan.in/petrol-2023/index.php/ advertisements-list?ad_id=MjUw ಎಂಬ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರೇಮ್‍ಜೀತ್ ಪಿ, ಮುಖ್ಯ ವ್ಯವಸ್ಥಾಪಕರು (ರಿಟೇಲ್ ಸೇಲ್ಸ್), ಬೆಂಗಳೂರು ಇವರ ಮೊಬೈಲ್ ಸಂಖ್ಯೆ 9447498234ಗೆ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ. ಸಿ.ಎ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಜಿ ಸೈನಿಕರಿಂದ ಪೆಟ್ರೋಲಿಯಂ ರಿಟೇಲ್ ಮಳಿಗೆಗೆ ಅರ್ಜಿ: ಅವಧಿ ವಿಸ್ತರಣೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments